ರೆಬಲ್ ಹುಡುಗರು ತಂಡ ತೆರೆಯ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದೆ. ಅಗಸ್ಟ್ 12ನೇ ತಾರೀಕು ಎಲ್ಲೆಡೆ ಅದ್ದೂರಿಯಾಗಿ ರಿಲೀಸ್ ಆಗ್ತಾ ಇದೆ ರೆಬಲ್ ಹುಡುಗರು ಸಿನಿಮಾ. ಈ ಸಿನಿಮಾದ ಹಾಡನ್ನು ಈಗಾಗಲೇ ಯೂಟ್ಯೂಬ್ ನಲ್ಲಿ ಬಿಟ್ಟಿದ್ದು....
ವಿಲೇಜ್ ರೋಡ್ ಸಂಸ್ಥೆಯ ಮೂಲಕ ವಿನೋದ್ ಶೇಷಾದ್ರಿ ಅವರು ನಿರ್ಮಿಸುತ್ತಿರುವ ಹಾಗೂ ಡಾ.ಗಿರಿಧರ್ ಹೆಚ್ ಟಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಪರಿಮಳ ಡಿಸೋಜಾ” ಚಿತ್ರದ ಹಾಡೊಂದರ ಚಿತ್ರೀಕರಣ ಇತ್ತೀಚೆಗೆ ನೆಲಮಂಗಲದ ಬಳಿ ನಿರ್ಮಿಸಲಾಗಿದ್ದ ಅದ್ದೂರಿ...
ಪೂರ್ಣಿಮ ಎಂಟರ್ ಪ್ರೈಸಸ್ ಮೂಲಕ ಮೊದಲ ಧಾರಾವಾಹಿ ನಿರ್ಮಾಣ. ಅಚ್ಚ ಕನ್ನಡಿಗರ ಸಿರಿಕನ್ನಡ ವಾಹಿನಿಯಲ್ಲಿ ವಿಜಯ ದಶಮಿ – ಅಮ್ಮನ ಮದುವೆ ಎಂಬ ಹೊಚ್ಚಹೊಸ ಧಾರಾವಾಹಿಗಳು ಆಗಸ್ಟ್ 1 ರಿಂದ ಆರಂಭವಾಗುತ್ತಿದೆ . ಆ...
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ ‘ಡೊಳ್ಳು’ ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ. ‘ತಲೆದಂಡ’ ಚಿತ್ರಕ್ಕೆ ಪರಿಸರ...
ಮರಿ ಟೈಗರ್ ವಿನೋದ್ ಪ್ರಭಾಕರ್ ಭತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್...
ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರಾದ ಡಾ.ಟಿ. ಶಿವಕುಮಾರ್ ನಾಗರ ನವಿಲೆಯವರ ಮಾರ್ಗದರ್ಶನದಲ್ಲಿ,ರವಿ ಸಂತುರವರ ನೇತೃತ್ವದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಾಂಸ್ಕೃತಿಕ ಘಟಕ, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ರವಿಸಂತು ಬಳಗದ...
ಪಾಕೀಸ್ತಾನ ನೇಪಾಳದಲ್ಲೂ ಬಿಡುಗಡೆ ! ೨೭ರಂದು ೨೭ ದೇಶಗಳಲ್ಲಿ ಚಿತ್ರದ ಪ್ರೀವ್ಯೂ ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ. ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರಈಗ...
ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುವುದರೊಂದಿಗೆ, ನಿರ್ಮಾಣವನ್ನು ಮಾಡುತ್ತಿರುವ ಚಿತ್ರ “ಲಂಕಾಸುರ”. ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು. “ಅಣ್ಣ...
ಪವನ್ ಒಡೆಯರ್ ನಿರ್ಮಾಣದ ಚೊಚ್ಚಲ ಸಿನಿಮಾ ಡೊಳ್ಳು ಮುಕುಟಕ್ಕೆ ಮತ್ತೊಂದು ಪ್ರಶಸ್ತಿ ಗರಿ ಸೇರಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. 30 ವಿವಿಧ ಭಾಷೆಯ 400 ಸಿನಿಮಾಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಈ ಪೈಕಿ...
ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗರಾಜ್ ಭಟ್ಟರ ಜೋಡಿ ಅಂದ್ರೆ ಹಂಗೇನೇ… ಮುಂಗಾರು ಮಳೆಯಿಂದ ಶುರುವಾದ ಈ ಜೋಡಿಯ ಅಬ್ಬರ ಇದೀಗ ಗಾಳಿಪಟ 2ವರೆಗೂ ಬಂದು ನಿಂತಿದೆ. 2006ರಲ್ಲಿ ತೆರೆಕಂಡು ಚಂದನವನಕ್ಕೆ ಗೆಲುವಿನ ವರ್ಷಧಾರೆಯನ್ನೇ...