ಮನೋಜವಂ ಆತ್ರೇಯ ಸಾರಥ್ಯದಲ್ಲಿ “ಮೈ ನೇಮ್ ಇಸ್ ರಾಜ್” ಅದ್ದೂರಿ ಸಂಗೀತ ಕಾರ್ಯಕ್ರಮ.
ಗಾನಗಂಧರ್ವನಿಗೆ ಗಾನನಮನ. ಏಪ್ರಿಲ್ 24 ವರನಟ ಡಾ||ರಾಜಕುಮಾರ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಏಪ್ರಿಲ್ 28 ಗರುವಾರ ಸಂಜೆ 6.30ಕ್ಕೆ ಗಾನಗಂಧರ್ವ ಡಾ||ರಾಜಕುಮಾರ್ ನೆನಪಿನಲ್ಲಿ “ಮೈ ನೇಮ್ ಇಸ್ ರಾಜ್” ಎಂಬ ಸಂಗೀತ ಸಂಜೆ ಕಾರ್ಯಕ್ರಮ...
