ರಾಗಿಣಿ ದ್ವಿವೇದಿ ನಾಯಕಿಯಾಗಿ ನಟಿಸುತ್ತಿರುವ “ಸಾರಿ” ಕರ್ಮ ರಿಟರ್ನ್ಸ್ ಚಿತ್ರದ ಲಿರಿಕಲ್ ಸಾಂಗ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಕನ್ನಡ ಚಲನಚಿತ್ರ...
ಶ್ರೇಯಸ್ ಚಿಂಗಾ ನಾಯಕನಾಗಿ ನಟಿಸಿ, ನಿರ್ದೇಶನವನ್ನು ಮಾಡಿರುವ “ಡೇವಿಡ್” ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಸಮಾಜ ಸೇವಕರು ವಾಣಿಜ್ಯೋದ್ಯಮಿ ಹಾಗೂ ಲೇಖಕರು ಆಗಿರುವ ಶ್ರೀ ಧನರಾಜ್ ಬಾಬು...
ಹಾಡಿನ ಚಿತ್ರೀಕರಣ ಬಾಕಿ, 15ರಿಂದ ಎಲ್ಲ ಭಾಷೆಗಳ ಡಬ್ಬಿಂಗ್ ಶುರು.. ಶ್ರೀದೇವಿ ಮೂವಿಸ್ ಬ್ಯಾನರ್‌ನಲ್ಲಿ ಸಿದ್ಧವಾಗಿರುವ ಬಹುನಿರೀಕ್ಷಿತ ಮತ್ತು ಕೌತುಕಭರಿತ “ಯಶೋದ” ಸಿನಿಮಾ ತಂಡ ಇತ್ತೀಚೆಗಷ್ಟೇ ಸಣ್ಣ ವಿಡಿಯೋ ತುಣುಕನ್ನು ಹೊರತಂದಿತ್ತು. ಇದೀಗ...
ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿರ್ದೇಶನದ ಸಿನಿಮಾಗಳು ಅಂದರೆ ವಿಭಿನ್ನವಾಗಿಯೇ ಇರುತ್ತದೆ. ಸದಾ ಡಿಫರೆಂಟ್ ಶೈಲಿಯೇ ಚಿತ್ರ ಮಾಡುವುದರಲ್ಲಿ ಸದಾ ಮುಂದೆ.ಹೊಸತನದ ಹೆಜ್ಜೆಗಳನ್ನು ಇಡುವ ಆರ್ ಜಿವಿ ಈಗ ಸಮರ ಕಲೆಯಾಧಾರಿತ ಪ್ಯಾನ್...
ನಾವು ಇಂದು ಸುಲಲಿತವಾಗಿ ಜೀವನ ನಡೆಸುತ್ತಿರುವುದಕ್ಕೆ ಮುಖ್ಯ ಕಾರಣ ಆರಕ್ಷಕರು. ಅಂತಹ ಆರಕ್ಷಕರಿಗೂ ಒಂದು ಜೀವನವಿದೆ. ಅವರಿಗೂ ಹೆಂಡತಿ, ಮಕ್ಕಳು, ತಂದೆ, ತಾಯಿ ಇದ್ದಾರೆ. ಅವರಿಗಿರುವ ಸಾಕಷ್ಟು ಕಷ್ಟಗಳ ನಡುವೆ, ಕರ್ತವ್ಯನಿಷ್ಠೆಯನ್ನು ಹೇಗೆ ಮಾಡುತ್ತಾರೆ...
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಕೊಟ್ರೇಶ್ ನಿರ್ದೇಶನ. ಅರವತ್ತನೇ ವಯಸ್ಸಿನಲ್ಲೂ ಹದಿಹರೆಯದವರನ್ನು ನಾಚಿಸುವಂತಹ ಉತ್ಸಾಹವಿರುವ ನಟ ಶಿವರಾಜಕುಮಾರ್. ಇತ್ತೀಚೆಗೆ ಬಿಡುಗಡೆಯಾದ ಶಿವಣ್ಣ ಅಭಿನಯದ “ಬೈರಾಗಿ” ಸಿನಿಮಾ ಕೂಡ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ....
ಒಂದಷ್ಟು ಹೊಸಬರು ಸೇರಿಕೊಂಡು ತಯಾರಿಸಿರುವ ತುತೂಮಡಿಕೆ ಸಿನಿಮಾ ಬಿಡುಗಡೆ ಹೊಸ್ತಿನಲ್ಲಿ ನಿಂತಿದೆ. ಇದೇ ಜುಲೈ8ಕ್ಕೆ ಚಿತ್ರ ತೆರೆಗೆ ಬರ್ತಿದೆ. ಈಗಾಗ್ಲೇ ಚಿತ್ರತಂಡ ಜಿಲ್ಲೆ ಜಿಲ್ಲೆ ಸುತ್ತಿ ಪ್ರಮೋಷನ್ ಕಹಳೆ ಮೊಳಗಿಸಿದೆ. ಪೋಸ್ಟರ್, ಟ್ರೇಲರ್ ಹಾಡುಗಳ...
ಇದೇ ಎಂಟರಂದು ರಾಜ್ಯಾದ್ಯಂತ ಬಿಡುಗಡೆ. ಖ್ಯಾತ ಹಾಸ್ಯ ನಟ ತರಂಗ ವಿಶ್ವ ನಟನೆಯೊಂದಿಗೆ ನಿರ್ಮಾಣ ಕೂಡ ಮಾಡಿರುವ “ಗಿರ್ಕಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಜುಲೈ ಎಂಟರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಾಸುಕಿ ಭುವನ್, ವಿಶ್ವ...
ಪರಮ್ ವಾ ಪಿಕ್ಚರ್ಸ್ ಕನ್ನಡದಲ್ಲಿ ಈ ಚಿತ್ರವನ್ನು ಪ್ರಸ್ತುತ ಪಡಿಸಲಿದೆ. ಖ್ಯಾತ ನಟಿ ಸಾಯಿ ಪಲ್ಲವಿ ಅಭಿನಯದ “ಗಾರ್ಗಿ’ ಚಿತ್ರ ಜುಲೈ ಹದಿನೈದರಂದು ಬಿಡುಗಡೆಯಾಗುತ್ತಿದೆ. ಹೆಸರಾಂತ ಪರಮ್ ವಾ ಪಿಕ್ಚರ್ಸ್ ಕನ್ನಡದಲ್ಲಿ ಈ ಚಿತ್ರವನ್ನು...
ಒಂದ್ ಕಥೆ ಹೇಳ್ಲಾ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿ ಇಟ್ಟ ಪ್ರತಿಭಾನ್ವಿತ ನಿರ್ದೇಶಕ ಕಂ ನಟ ಗಿರೀಶ್ ಜಿ ಸದ್ಯ ವಾವ್ಹಾ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಪ್ರಖ್ಯಾತ ಒಟಿಟಿಯಲ್ಲಿ ವಾವ್ಹಾ...