Kannada Beatz

Category : News

News

ಡಿಸೆಂಬರ್ ಹತ್ತರಂದು ಬರಲಿದ್ದಾರೆ ..”ಎರಡುಸಾವಿರದ ಇಪ್ಪತ್ತು ಗೋಪಿಕೆಯರು”

administrator
ಎರಡು ಹಾಡು ನೋಡಿ ಶುಭಕೋರಿದ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ್ ಸೂದ್ . ವಿಭಿನ್ನ ಕಥಾಹಂದರ ಹೊಂದಿರುವ ..”ಎರಡುಸಾವಿರದ ಇಪ್ಪತ್ತು ಗೋಪಿಕೆಯರು “ ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಡಿಸೆಂಬರ್ ‌ಹತ್ತರಂದು ಬಿಡುಗಡೆಯಾಗಲಿದೆ. ಈ ಕುರಿತು...
News

ಖ್ಯಾತ ಹಿನ್ನೆಲೆ ಗಾಯಕಿ ಶ್ರೀಮತಿ ಮಂಜುಳಾ ಗುರುರಾಜ್ ಅವರ ಸಾಧನಾ ಸಂಗೀತ ಶಾಲೆಗೆ 30 ವರ್ಷತುಂಬಿದ ಹರ್ಷ,

administrator
ಮಕ್ಕಳ ದಿನಾಚರಣೆಯ ದಿನದಂದು ಅರ್ಥ ಪೂರ್ಣ ಕಾರ್ಯಕ್ರಮ, ಮಂಜುಳಾ ರವರೇ ನಾಲ್ಕು ವರ್ಷದ ಹಿಂದೆ ನಿರ್ಮಿಸಿದ ಶುಕ್ರ ಸಭಾಂಗಣ ದಲ್ಲಿ, ಬೆಳಿಗ್ಗೆ ನಡೆದ ಗಾಯನ ಕಾರ್ಯಕ್ರಮ ಕ್ಕೆ ಮುಖ್ಯ ಅತಿಥಿಗಳಾಗಿ ನಾಡೋಜ ಪ್ರೊ ಕಮಲಾ...
News

ಅಪ್ಪು ಸಮಾಧಿಯ ಮುಂದೆ “ಬನಾರಸ್” ಚಿತ್ರದ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ.

administrator
ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ – ಸೋನಾಲ್ ಮಾಂಟೆರೊ ನಾಯಕ,‌ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ ಪ್ಯಾನ್ ಇಂಡಿಯಾ ಸಿನಿಮಾ “ಬನಾರಸ್”.ಈ ಚಿತ್ರದ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಪವರ್...
News

ಡಾರ್ಲಿಂಗ್ ಕೃಷ್ಣ ಬಿಡುಗಡೆ ಮಾಡಿದರು “ಯಾರಿಗೆ ಬೇಕು ಈ ಲೋಕ” ಚಿತ್ರದ ಫಸ್ಟ್ ಲುಕ್.

administrator
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ‌ಅವರಿಗೆ ಫಸ್ಟ್ ಲುಕ್ ಪೋಸ್ಟರ್ ಅರ್ಪಿಸಿದ ಚಿತ್ರತಂಡ. ಆರ್ಯವರ್ಧನ್ ನಾಯಕರಾಗಿ ಅಭಿನಯಿಸುತ್ತಿರುವ “ಯಾರಿಗೆ ಬೇಕು ಈ ಲೋಕ” ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ನಟ ಡಾರ್ಲಿಂಗ್ ಕೃಷ್ಣ ಬಿಡುಗಡೆ...
News

ರೇಮೊಗೆ ಕುಂಬಳಕಾಯಿ, ಡಿಸೆಂಬರ್ ಗೆ ರಿಲೀಸ್

administrator
ರೇಮೊ‌‌‌ ಚಿತ್ರೀಕರಣ ಮುಕ್ತಾಯ. ನಿನ್ನೆ ತಡ ರಾತ್ರಿ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಹೊಡೆದ ಚಿತ್ರತಂಡ. ಬಿಗ್ ಬಜೆಟ್ ಚಿತ್ರಗಳ‌ ಸರದಾರ ಸಿ.ಆರ್ ಮನೋಹರ್ ನಿರ್ಮಾಣದಲ್ಲಿ, ಜೈಆದಿತ್ಯ ಫಿಲಂಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣ ಮಾಡಿರೋ ರೇಮೊ‌...
News

ವಿಶಿಷ್ಟವಾದ ಪ್ರತಿಭಾನ್ವಿತ ಗಾಯಕಿ ವಾಣಿ ಸತೀಶ್

administrator
ವಾಣಿ ಸತೀಶ್ ಅವರು ಅಮೇರಿಕದ ಉತ್ತರ ಕೆರೊಲಿನಾ ಮೂಲದ ಸಾಫ್ಟ್‌ವೇರ್ ಪ್ರೊಫೆಷನಲ್ ಆಗಿದ್ದು, ಸಂಗೀತದ ಬಗ್ಗೆ ಹೆಚ್ಚಿನ ಉತ್ಸಾಹ ಮತ್ತು ದೊಡ್ಡ ಹೃದಯವನ್ನು ಹೊಂದಿದ್ದಾರೆ. ಐದನೇ ವಯಸ್ಸಿನಲ್ಲೇ ಆಕೆಗೆ ಕರ್ನಾಟಕ ಸಂಗೀತ ಮತ್ತು ಭರತನಾಟ್ಯದ...
News

ಕುಮಾರಸ್ವಾಮಿ ದೇವಸ್ಥಾನದಲ್ಲಿ “ವೆಡ್ಡಿಂಗ್ ಗಿಫ್ಟ್”ಗೆ ಅದ್ದೂರಿ ಚಾಲನೆ.

administrator
ವಿಕ್ರಂಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿರುವ “ವೆಡ್ಡಿಂಗ್ ಗಿಫ್ಟ್” ಚಿತ್ರದ ಮುಹೂರ್ತ ಸಮಾರಂಭ ಹನುಮಂತನಗರದ ಕುಮಾರಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಆರಂಭಫಲಕ ತೋರಿದರು. ನಟಿ ಪ್ರೇಮ ಕ್ಯಾಮೆರಾ ಚಾಲನೆ...
News

‘ಜುಗಲ್ ಬಂದಿ’ ಕಥೆ ಹೇಳಲಿದ್ದಾರೆ ದಿವಾಕರ್ ಡಿಂಡಿಮ!

administrator
ಜುಗಲ್ ಬಂದಿ..ಕನ್ನಡದಲ್ಲಿ ಹೀಗೊಂದು ಹೊಸ ಸಿನಿಮಾ ಸದ್ದು ಮಾಡುತ್ತಿದೆ. ಹೊಸಬರೇ ಸೇರಿ ಮಾಡ್ತಿರುವ ಜುಗಲ್ ಬಂದಿ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ. ಡಿಂಡಿಮ ಪ್ರೊಡಕ್ಷನ್ ನಡಿ ರೆಡಿಯಾಗ್ತಿರುವ ಜುಗಲ್...
News

ಜೀವನದಲ್ಲಿ ಒಂದು ಕಡೆ ದುಡ್ಡು. ಇನ್ನೊಂದು ಕಡೆ ನಗು ಎಂಬ ನಾಯಕ-ನಾಯಕಿಯ ಹಾವು ಏಣಿ ಆಟದಲ್ಲಿ ಗೆಲ್ಲುವುದೇ ‘ಅಪ್ಪ ಅಮ್ಮ’ನ ಪ್ರೀತಿ

administrator
ಡೈರೆಕ್ಟರ್ ರಾಘವ ಶಿವಗಂಗೆ ಪ್ರೊಡ್ಯೂಸರ್: ರಾಜು ಸೇರೆಗರ್ ಕಾಸ್ಟ್: ಚೈತ್ರ ರಾವ್ ನಿಶ್ಚಿತ್ ಕೊರೋಡಿ. ತಾರಾ ಜೈಜಗದೀಶ್ ಕಡ್ಡಿಪುಡಿ ಚಂದ್ರು ಮುಂತಾದವರು ದೇವರು ಮನುಷ್ಯನನ್ನು ಒಂದಷ್ಟು ನಿರ್ಧಿಷ್ಟ ಕಾರಣಕ್ಕೋಸ್ಕರ ಸೃಷ್ಟಿ ಮಾಡಿದ. ಅದನ್ನು ಅರ್ಥ...
News

ವಿಭಿನ್ನ ಕಥಾಹಂದರದ “ಗೋವಿಂದ ಗೋವಿಂದ” ಚಿತ್ರ ನವೆಂಬರ್ 26 ರಂದು ರಾಜ್ಯಾದ್ಯಂತ ಬಿಡುಗಡೆ.

administrator
ಶೈಲೇಂದ್ರ ಪ್ರೊಡಕ್ಷನ್ಸ್ ಹಾಗೂ ಎಲ್.ಜಿ.ಕ್ರಿಯೇಷನ್ಸ್ ಅವರು ರವಿ ಗರಣಿ ಪ್ರೊಡಕ್ಷನ್ಸ್ ಸಹಯೋಗದೊಂದಿಗೆ ನಿರ್ಮಿಸಿರುವ “ಗೋವಿಂದ ಗೋವಿಂದ” ಚಿತ್ರ ಇದೇ ನವೆಂಬರ್ 26 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೋಡಲು ಚಿತ್ರ ತಂಡ...