ಭಾರತೀಯ ಸಿನಿಮಾ ಲೋಕದಲ್ಲಿ ಹೊಸ ದಾಖಲೆ ಬರೆದ ಚಾರ್ಲಿ-777…21 ಸಿಟಿಗಳಲ್ಲಿ ಪ್ರೀಮಿಯರ್ ಆಗ್ತಿರುವ ಮೊದಲ ಸಿನಿಮಾ
ಕನ್ನಡ ಸಿನಿಮಾ ಅಂಗಳದಲ್ಲಿ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ತೆರೆಮೇಲೆ ಧೂಳ್ ಎಬ್ಬಿಸಲು ಸಜ್ಜಾಗಿದೆ. ನಾಯಿ ಮತ್ತು ಮನುಷ್ಯನ ಬಾಂಧವ್ಯ ಕಥೆಯ ಚಾರ್ಲಿ 777 ಸಿನಿಮಾ ಇದೇ ತಿಂಗಳ 10ರಂದು ವರ್ಲ್ಡ್ ವೈಡ್ ಬಿಗ್...
