Category : News
ವಿನಯ್ ಚಂದ್ರ ನಿರ್ದೇಶನದಲ್ಲಿ ಬರುತ್ತಿದೆ “ಭಾರತದ ಕೋಗಿಲೆ” ಯ ಬಯೋಪಿಕ್.
ಸರೋಜಿನಿ ನಾಯ್ಡು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಸೋನಾಲ್ ಮಾಂಟೆರೊ ಹಾಗೂ ಶಾಂತಿಪ್ರಿಯ. “ಭಾರತದ ಕೋಗಿಲೆ’ ಎಂದೇ ಜನಪ್ರಿಯರಾದ ಸರೋಜಿನಿ ನಾಯ್ಡು ಕುರಿತ ಬಯೋಪಿಕ್ ಕುರಿತಾದ ಸಿನಿಮಾ ಬರುತ್ತಿದೆ. ವಿನಯ್ ಚಂದ್ರ ನಿರ್ದೇಶನದ ಈ ಚಿತ್ರವು ಇನ್ನಷ್ಟೇ...
ಬಿರಾದಾರ್ “90” ಗೆ ಸೆನ್ಸಾರ್ ತಕರಾರು?!
ಅಮ್ಮ ಟಾಕೀಸ್ ಬ್ಯಾನರಿನಡಿಯಲ್ಲಿ, ಇತ್ತೀಚೆಗೆ ಸುದ್ದಿಯಲ್ಲಿದ್ದ, ಹಾಸ್ಯ ನಟ ಬಿರಾದಾರ್ ಅಭಿನಯದ “90 ಹೊಡಿ ಮನೀಗ್ ನಡಿ” ಚಿತ್ರವು ಸೆನ್ಸಾರ್ ಮೆಟ್ಟಿಲೇರಿದ್ದು, ಟೈಟಲ್ ತಗಾದೆ ಎದುರಿಸಿದೆ. ಅಸಲಿಗೆ, “90 ಹೊಡಿ ಮನೀಗ್ ನಡಿ ಎಂದರೆ,...
“ನಾಡಗೀತೆಗೆ ಮನಸೋತ ರಾಜಸ್ಥಾನದ ಕನ್ನಡ ಪ್ರೇಮಿ
ಮಹೇಂದ್ರ ಮುನ್ನೋತ್”
ರಾಷ್ಟ್ರಕವಿ ಕುವೆಂಪು ರಚನೆಯ‘ಜಯಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ನಮ್ಮ ನಾಡಗೀತೆಗೆ ಹೊಸ ರೂಪ ಈ ನಾಡ ಗೀತೆಯನ್ನು ಹಲವಾರು ಗಾಯಕರು ತಮ್ಮದೇ ಆದ ಶೈಲಿಯಲ್ಲಿ ಹಾಡಿದ್ದಾರೆ. ಆರಂಭದಿಂದಲೂ ಕನ್ನಡ ನಾಡು ನುಡಿಯ...
ಪುರಿ ಜಗನ್ನಾಥ್ ಜೊತೆ ವಿಜಯ್ ದೇವರಕೊಂಡ ಮತ್ತೊಂದು ಸಿನಿಮಾ ಫಿಕ್ಸ್….ಆಗಸ್ಟ್ 3 2023ಕ್ಕೆ JGM ರಿಲೀಸ್
ಟಾಲಿವುಡ್ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಕಾಂಬೋದ ಮತ್ತೊಂದು ಮೆಗಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ಲೈಗರ್ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿರುವ ಅಭಿಮಾನಿಗಳಿಗೆ ವಿಜಯ್ ಹಾಗೂ...
ವೃತ್ತಿ ಜೀವನದ ಯಶಸ್ಸಿನ ನಂತರ ಕನಸಿನ ಬೆನ್ನತ್ತಿದ ತೇಜಸ್ವಿನಿ ಕೊಡವೂರ್
ಫ್ಯಾಷನ್, ಸಿನಿಮಾ ಲೋಕದಲ್ಲಿ ಮಿಂಚುವ ಬಯಕೆಯಲ್ಲಿ ಮುಂದಡಿ… ಮಧ್ಯಮ ವರ್ಗದ ಕುಟುಂಬದಿಂದ ಬಂದು ಅಗಾಧವಾದ ಸಾಧನೆ ಮಾಡುವುದು ಕಷ್ಟದ ಕೆಲಸ. ಆದರೆ, ಆ ಕೆಲಸವನ್ನು ಅಷ್ಟೇ ಸಲೀಸಾಗಿಯೇ ಮಾಡಿದ್ದಾರೆ ಮತ್ತು ಅದನ್ನು ಮುಂದುವರಿಸಿದ್ದಾರೆ ಉಡುಪಿ...
ಇದು ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ
ಶಾನ್ವಿ ಶ್ರೀವಾತ್ಸವ್ ಅಭಿನಯದ “ಕಸ್ತೂರಿ ಮಹಲ್” ಮೇ 13 ರಂದು ಬಿಡುಗಡೆ. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ 50 ನೇ ಚಿತ್ರ “ಕಸ್ತೂರಿ ಮಹಲ್” . ಬಹುಭಾಷ...
ಈಗ ಮಾಡಿದ ಕರ್ಮಕ್ಕೆ ಈಗಲೇ ಪ್ರತಿಫಲ. ಅದೇ “ಇನ್ ಸ್ಟಂಟ್ ಕರ್ಮ”.
ಕರ್ಮದ ಕುರಿತಾದ ಈ ಚಿತ್ರ ಏಪ್ರಿಲ್ ಒಂದರಂದು ತೆರೆಗೆ . ನಾವು ಮಾಡಿದ ಕರ್ಮಕ್ಕೆ ಪ್ರತಿಫಲ ಅನುಭವಿಸಬೇಕೆಂದು ಹೇಳುತ್ತಾರೆ. ಆದರೆ ಅದು ಯಾವತ್ತಿಗೊ ಅಲ್ಲ.. ಈಗ ಮಾಡಿದ್ದು ಈಗಲೇ ಅನುಭವಿಸಬೇಕು ಎಂಬ ವಿಷಯವಿಟ್ಟುಕೊಂಡು ಏಪ್ರಿಲ್...
*ದಿಯಾ ಹೀರೋ ದೀಕ್ಷಿತ್ ಜೊತೆ ರವಿಚಂದ್ರ ಎ.ಜೆ ಸಿನಿಮಾ…ಐಟಿ ಹುಡುಗನ ಕನಸಲ್ಲಿ ‘ಬ್ಲಿಂಕ್’ ಸಂಭ್ರಮ…ಕ್ಯೂರಿಯಾಸಿಟಿ ಹುಟ್ಟಿಸಿದ ‘ಬ್ಲಿಂಕ್’ ಮೊದಲ ಝಲಕ್
ಬ್ಲಿಂಕ್…ಕನ್ನಡದಲ್ಲಿ ಹೀಗೊಂದು ಹೆಸರಿನ ಸಿನಿಮಾ ಬರ್ತಿದೆ. ಒಂದಷ್ಟು ಸಿನಿಮೋತ್ಸಾಹಿ ತಂಡವೇ ಸೇರಿಕೊಂಡು ಮಾಡ್ತಿರುವ ಬ್ಲಿಂಕ್ ಚಿತ್ರಕ್ಕೆ ರವಿಚಂದ್ರ ಎ.ಜೆ ಬಂಡವಾಳ ಹೂಡಿದ್ದಾರೆ. ಮೂಲತಃ ಉತ್ತರ ಕರ್ನಾಟಕದವರಾದ ರವಿಚಂದ್ರ ಐಟಿ ಉದ್ಯೋಗಿ. ಸಿನಿಮಾ ಮೇಲಿನ ಅವರ...
ಕಚಗುಳಿ ಇಟ್ಟ ‘ಕಂಬಳಿಹುಳ’ ಸಾಂಗ್ ಝಲಕ್..ಹೊಸಬರ ಪ್ರಯತ್ನಕ್ಕೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ!
ಕಂಬಳಿಹುಳ…ಸ್ಯಾಂಡಲ್ ವುಡ್ ನಲ್ಲಿ ಹೀಗೊಂದು ವಿಭಿನ್ನ ಬಗೆಯ ಶೀರ್ಷಿಕೆಯ ಸಿನಿಮಾ ಸೆಟ್ಟೇರಿದೆ. ಒಂದಷ್ಟು ರಂಗಭೂಮಿ ಕಲಾವಿದರು ಸೇರಿ ನಟಿಸ್ತಿರುವ ಕಂಬಳಿಹುಳ ಸಿನಿಮಾದ ಫಸ್ಟ್ ಝಲಕ್ ನ್ನು ರೋರಿಂಗ್ ಸ್ಟಾರ್ ಶ್ರೀಮುರುಳಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ...
