ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ ಮೂಡಿಬಂದಿದೆ ಜೆ.ಆರ್.ಶಿವ ರಚಿಸಿ, ಸಂಗೀತ ನೀಡಿರುವ ಈ ಗೀತೆ. ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ “ಒರಟ ಐ ಲವ್ ಯು” ಚಿತ್ರಕ್ಕೆ ಜಿ.ಆರ್.ಶಂಕರ್ ಅವರೊಡನೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ, ಶಿವ...
ಪ್ರಥಮ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ ” ನಟ ಭಯಂಕರ” ಚಿತ್ರದ ಥ್ರಿಲ್ಲಿಂಗ್ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಹಾರಾರ್, ಕಾಮಿಡಿ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಯಾವಾಗ ಬಿಡುಗಡೆಯಾಗುತ್ತದೆ? ಎಂಬ ಕಾತುರ...
ಶೀರ್ಷಿಕೆ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ ಪ್ರಜ್ವಲ್ ದೇವರಾಜ್. ಕನ್ನಡ ಚಿತ್ರರಂಗದಲ್ಲಿ ಸುಮಾರು ವರ್ಷಗಳಿಂದ ಹಾಸ್ಯನಟರಾಗಿ ಜನಮನಸೂರೆಗೊಂಡಿರುವ ಕೆಂಪೇಗೌಡ ಅವರು ನಾಯಕನಾಗಿ ಅಭಿನಯಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಮೋಷನ್...
ಡಾಲಿ ಧನಂಜಯ ಅಭಿನಯದ “ಬಡವ ರಾಸ್ಕಲ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಿರೀಕ್ಷೆಗೂ ಮೀರಿ ಟ್ರೇಲರ್ ಗೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ಇದೊಂದು ಮಧ್ಯಮವರ್ಗದ ಕಥೆ. ಆಗಷ್ಟೇ...
ಅದಿತಿ ಪ್ರಭುದೇವ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಹಾಗೂ ಭಾರತದ ಮೊದಲ ಮಹಿಳಾ ಪ್ರಧಾನ ಸೂಪರ್ ಹೀರೋ ಕಾನ್ಸೆಪ್ಟ್ ನ “ಆನ” ಚಿತ್ರ ಇದೇ ಡಿಸೆಂಬರ್ 17 ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡದ ಸದಸ್ಯರು...
ಡಾ||ರವಿಚಂದ್ರ. ವಿ ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ ಬಿ.ಎಂ.ಗಿರಿರಾಜ್ ನಿರ್ದೇಶನ. ಕ್ರೇಜಿಸ್ಟಾರ್ ಡಾ||ರವಿಚಂದ್ರ.ವಿ ನಾಯಕರಾಗಿ ನಟಿಸಿರುವ “ಕನ್ನಡಿಗ” ಚಿತ್ರ ಡಿಸೆಂಬರ್ 17ರಂದು ಜೀ ಸಿನಿಮಾ ಕನ್ನಡ ಓಟಿಟಿಯಲ್ಲಿ ಬಿಡುಗಡೆಯಾಗಲಿದೆ. ಪೀರಿಯಡ್ ಡ್ರಾಮ ಕಥಾಹಂದರ ಹೊಂದಿರುವ...
ಕಂಠೀರವ ಸ್ಟುಡಿಯೋದಲ್ಲಿ ಆರಂಭವಾಯಿತು “ರಾಜಿ”. ರಾಘವೇಂದ್ರ ರಾಜಕುಮಾರ್ ಅಭಿನಯದ ” ರಾಜಿ” ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಾಯಕ ಶ್ರೀಮುರಳಿ ಆರಂಭ ಫಲಕ ತೋರಿದರು.ನಾಯಕಿ ಹರ್ಷಿಕಾ ಪೂಣ್ಣಚ್ಛ...
ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಮಾಫಿಯಾ” ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲಿ ನಡೆಯುತ್ತಿದೆ. ಕಲಾ ನಿರ್ದೇಶಕ ಶ್ರೀನಿವಾಸ್ ಪೊಲೀಸ್ ಕಂಟ್ರೋಲ್ ರೂಂ ನ ಸೆಟ್ ನಿರ್ಮಾಣ ಮಾಡಿದ್ದಾರೆ.ಪ್ರಜ್ವಲ್ ದೇವರಾಜ್,...
ಕನ್ನಡ ಸಿನಿ ಜಗತ್ತಿನಲ್ಲಿ ಹೊಸಬರ ಹೊಸತನದ ಒಂದಷ್ಟು ಸಿನಿಮಾಗಳು ಸದ್ದು ಮಾಡುತ್ತಿವೆ. ಈ ಸಾಲಿಗೆ ‘ಖಾಸಗಿ ಪುಟಗಳು’ ಎಂಬ ಹೊಸಬರ ಸಿನಿಮಾ ಕೂಡ ಸೇರ್ಪಡೆಯಾಗಿದೆ. ಈ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಕಡಲ...
ಸ್ಯಾಂಡಲ್ ವುಡ್ ನ ಬಹುಬೇಡಿಕೆ ಹಾಸ್ಯ ಕಲಾವಿದರ ಬಳಗದಲ್ಲಿ ಗುರುತಿಸಿಕೊಂಡಿರುವ ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ.ಆರ್.ಪೇಟೆ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಸಿನಿಮಾ ಧಮಾಕ.. ಮೋಷನ್ ಪೋಸ್ಟರ್ ನಿಂದಲೇ ಸಖತ್ ಸದ್ದು ಮಾಡಿದ್ದ ಧಮಾಕ ಸಿನಿಮಾದ...