ಅಮ್ಮ ಟಾಕೀಸ್ ಬ್ಯಾನರಿನಡಿಯಲ್ಲಿ, ಇತ್ತೀಚೆಗೆ ಸುದ್ದಿಯಲ್ಲಿದ್ದ, ಹಾಸ್ಯ ನಟ ಬಿರಾದಾರ್ ಅಭಿನಯದ “90 ಹೊಡಿ ಮನೀಗ್ ನಡಿ” ಚಿತ್ರವು ಸೆನ್ಸಾರ್ ಮೆಟ್ಟಿಲೇರಿದ್ದು, ಟೈಟಲ್ ತಗಾದೆ ಎದುರಿಸಿದೆ. ಅಸಲಿಗೆ, “90 ಹೊಡಿ ಮನೀಗ್ ನಡಿ ಎಂದರೆ,...
ರಾಷ್ಟ್ರಕವಿ ಕುವೆಂಪು ರಚನೆಯ‘ಜಯಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ’ ನಮ್ಮ ನಾಡಗೀತೆಗೆ ಹೊಸ ರೂಪ ಈ ನಾಡ ಗೀತೆಯನ್ನು ಹಲವಾರು ಗಾಯಕರು ತಮ್ಮದೇ ಆದ ಶೈಲಿಯಲ್ಲಿ ಹಾಡಿದ್ದಾರೆ. ಆರಂಭದಿಂದಲೂ ಕನ್ನಡ ನಾಡು ನುಡಿಯ...
ಟಾಲಿವುಡ್ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಹಾಗೂ ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಕಾಂಬೋದ ಮತ್ತೊಂದು ಮೆಗಾ ಪ್ರಾಜೆಕ್ಟ್ ಅನೌನ್ಸ್ ಆಗಿದೆ. ಲೈಗರ್ ಸಿನಿಮಾ ರಿಲೀಸ್ ಗೆ ಎದುರು ನೋಡುತ್ತಿರುವ ಅಭಿಮಾನಿಗಳಿಗೆ ವಿಜಯ್ ಹಾಗೂ...
ಫ್ಯಾಷನ್, ಸಿನಿಮಾ ಲೋಕದಲ್ಲಿ ಮಿಂಚುವ ಬಯಕೆಯಲ್ಲಿ ಮುಂದಡಿ… ಮಧ್ಯಮ ವರ್ಗದ ಕುಟುಂಬದಿಂದ ಬಂದು ಅಗಾಧವಾದ ಸಾಧನೆ ಮಾಡುವುದು ಕಷ್ಟದ ಕೆಲಸ. ಆದರೆ, ಆ ಕೆಲಸವನ್ನು ಅಷ್ಟೇ ಸಲೀಸಾಗಿಯೇ ಮಾಡಿದ್ದಾರೆ ಮತ್ತು ಅದನ್ನು ಮುಂದುವರಿಸಿದ್ದಾರೆ ಉಡುಪಿ...
ಶಾನ್ವಿ ಶ್ರೀವಾತ್ಸವ್ ಅಭಿನಯದ “ಕಸ್ತೂರಿ ಮಹಲ್” ಮೇ 13 ರಂದು ಬಿಡುಗಡೆ. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ 50 ನೇ ಚಿತ್ರ “ಕಸ್ತೂರಿ ಮಹಲ್” . ಬಹುಭಾಷ...
ಕರ್ಮದ ಕುರಿತಾದ ಈ ಚಿತ್ರ ಏಪ್ರಿಲ್ ಒಂದರಂದು ತೆರೆಗೆ . ನಾವು ಮಾಡಿದ ಕರ್ಮಕ್ಕೆ ಪ್ರತಿಫಲ ಅನುಭವಿಸಬೇಕೆಂದು ಹೇಳುತ್ತಾರೆ. ಆದರೆ ಅದು ಯಾವತ್ತಿಗೊ ಅಲ್ಲ.. ಈಗ ಮಾಡಿದ್ದು ಈಗಲೇ ಅನುಭವಿಸಬೇಕು ಎಂಬ ವಿಷಯವಿಟ್ಟುಕೊಂಡು ಏಪ್ರಿಲ್...
ಬ್ಲಿಂಕ್…ಕನ್ನಡದಲ್ಲಿ ಹೀಗೊಂದು ಹೆಸರಿನ ಸಿನಿಮಾ ಬರ್ತಿದೆ. ಒಂದಷ್ಟು ಸಿನಿಮೋತ್ಸಾಹಿ ತಂಡವೇ ಸೇರಿಕೊಂಡು ಮಾಡ್ತಿರುವ ಬ್ಲಿಂಕ್ ಚಿತ್ರಕ್ಕೆ ರವಿಚಂದ್ರ ಎ.ಜೆ ಬಂಡವಾಳ ಹೂಡಿದ್ದಾರೆ. ಮೂಲತಃ ಉತ್ತರ ಕರ್ನಾಟಕದವರಾದ ರವಿಚಂದ್ರ ಐಟಿ ಉದ್ಯೋಗಿ. ಸಿನಿಮಾ ಮೇಲಿನ ಅವರ...
ಕಂಬಳಿಹುಳ…ಸ್ಯಾಂಡಲ್ ವುಡ್ ನಲ್ಲಿ ಹೀಗೊಂದು ವಿಭಿನ್ನ ಬಗೆಯ ಶೀರ್ಷಿಕೆಯ ಸಿನಿಮಾ ಸೆಟ್ಟೇರಿದೆ. ಒಂದಷ್ಟು ರಂಗಭೂಮಿ ಕಲಾವಿದರು ಸೇರಿ ನಟಿಸ್ತಿರುವ ಕಂಬಳಿಹುಳ ಸಿನಿಮಾದ ಫಸ್ಟ್ ಝಲಕ್ ನ್ನು ರೋರಿಂಗ್ ಸ್ಟಾರ್ ಶ್ರೀಮುರುಳಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ...
ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಸೇರಿದಂತೆ ವಿಶ್ವದ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಪ್ರಶಸ್ತಿ ಬಾಚಿದ, ನಟ ದಿವಂಗತ ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಸಿನಿಮಾ, ರಾಜ್ಯದ ಕೆಲ ಏಕಪರದೆ ಚಿತ್ರಮಂದಿರಗಳಲ್ಲಷ್ಟೇ ಬಿಡುಗಡೆಯಾಗಲಿದ್ದು, ಮಲ್ಟಿಪ್ಲೆಕ್ಸ್‌ಗಳಲ್ಲೇ ಹೆಚ್ಚಿನ...
ಕೊರೋನ ಹಾವಳಿ ಕಡಿಮೆಯಾದ ಮೇಲೆ ಕನ್ನಡ ಚಿತ್ರರಂಗ ಮೊದಲಿನಂತೆ ತನ್ನ ವೈಭವಕ್ಕೆ ಮರಳುತ್ತಿದೆ. ಸಾಲುಸಾಲು ಚಿತ್ರಗಳು ತೆರೆಗೆ ಬರುತ್ತಿದೆ.ಆ ಪೈಕಿ ವಿಭಿನ್ನ ಕಥೆಯ “ತ್ರಿಕೋನ” ಸಹ ಏಪ್ರಿಲ್ ಒಂದರಂದು ಬಿಡುಗಡೆಯಾಗಲಿದೆ. ಈ ವಿಷಯ ಹಂಚಿಕೊಳ್ಳಲು...