‘ ಪುನೀತ್ ಹುಟ್ಟುಹಬ್ಬಕ್ಕೆ ಶಿವಣ್ಣನ ಝಲಕ್ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಇತ್ತೀಚೆಗಷ್ಟೇ ಶೂಟಿಂಗ್ ಮುಗಿಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಟೀಸರ್ ಪುನೀತ್ ರಾಜ್’ಕುಮಾರ್ ಹುಟ್ಟುಹಬ್ಬದ...
ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮೊದಲು ಪ್ರದರ್ಶನಕೊಂಡು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿರುವ ನೈನಾ ಮತ್ತೊಮ್ಮೆ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಮೂಲತಃ ಇಂಜಿನಿಯರ್ ಆಗಿರುವ ಶ್ರೀಧರ್ ಸಿಯಾ ನಿರ್ದೇಶಿಸಿ, ನಿರ್ಮಾಣ ಮಾಡಿರುವ ನೈನಾ ಸಿನಿಮಾದಲ್ಲಿ ಬಹುಭಾಷಾ ನಟಿ ಗೌರಿ...
. ಸಂಕಷ್ಟದ ಸಮಯದಲ್ಲಿ ಸಂಭ್ರಮದ ವಾತಾವರಣ. ಕಳೆದ ಎರಡು ವರ್ಷಗಳಿಂದ ಕೊರೋನ ಹೊಡೆತಕ್ಕೆ ಸಿಲುಕಿ ಚಿತ್ರರಂಗ ಅನುಭವಿಸಿದ ಕಷ್ಟ ಅಷ್ಟಿಷ್ಟಲ್ಲ. ಅಂತಹ ಸಂಕಷ್ಟದ ಸಮಯದಲ್ಲಿ ಬಿಡುಗಡೆಯಾಗಿ ಜನಮನ ಗೆದ್ದಿರುವ ಚಿತ್ರ “ಲಂಕೆ”. ಲೂಸ್ ಮಾದ...
ದುರ್ಗಾ ಕ್ರಿಯೇಷನ್ಸ್ ವಿಟ್ಲ ಮೈರ, ಕೇಪು ಹಾಗೂ ಮೈತ್ರಿ ಸ್ಟುಡಿಯೋ ಅಡ್ಯನಡ್ಕ ಇದರ ಸಹಯೋಗದೊಂದಿಗೆ ನಿರ್ಮಾಣಗೊಂಡಿರುವ ರಣ ಚಿತ್ರದ ಟ್ರೈಲರ್ ಕನ್ನಡ ಮತ್ತು ತುಳು ಭಾಷೆಯಲ್ಲಿ ಬಿಡುಗಡೆಯಾಗಿದೆ. ರಣ ಚಿತ್ರವು ಹೆಣ್ಣು ಮಕ್ಕಳ ಮೇಲೆ...
ಸುಪ್ರಸಿದ್ಧ “ಶನಿ” ಧಾರಾವಾಹಿಯಲ್ಲಿ ಶಿವನ ಪಾತ್ರದ ಮೂಲಕ ಗಮನ ಸೆಳೆದಿದ್ದ, “ಜಂಟಲ್ ಮ್ಯಾನ್” ಚಿತ್ರದಲ್ಲಿ ಖಳನಾಯಕನಾಗಿ ಮನೆಮಾತಾಗಿರುವ ಅರ್ಜುನ್ ರಮೇಶ್ ಹಾಗೂ “ಮನಸಾರೆ” ಧಾರಾವಾಹಿ ಖ್ಯಾತಿಯ ಪ್ರಿಯಾಂಕ ಚಿಂಚೋಳಿ ನಾಯಕ- ನಾಯಕಿಯಾಗಿ ನಟಿಸಿರುವ “ಕೌಟಿಲ್ಯ”...
ಅಪ್ಪು ಅಂದ್ರೆ ಅಪ್ಪುಗೆ, ಪ್ರೀತಿ, ಸ್ನೇಹ.. ಆತ್ಮೀಯತೆ.. ಸ್ಟಾರ್ ಅನ್ನುವ ಹಮ್ಮು ಬಿಮ್ಮು ಇಲ್ಲದೇ ಎಲ್ಲರೊಳಗೆ ಒಬ್ಬರಾಗಿ ಬರೆಯುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಎಲ್ಲರೊಟ್ಟಿಗೆ ಒಡನಾಟ ಹೊಂದಿದ್ದವರು. ಅದೇ ರೀತಿ ಮಾಜಿ...
ನಾವು ಮಾಡಿದ ಕರ್ಮಕ್ಕೆ ಪ್ರತಿಫಲ ಅನುಭವಿಸಬೇಕೆಂದು ಹೇಳುತ್ತಾರೆ. ಆದರೆ ಅದು ಯಾವತ್ತಿಗೊ ಅಲ್ಲ.. ಈಗ ಮಾಡಿದ್ದು ಈಗಲೇ ಅನುಭವಿಸಬೇಕು ಎಂಬ ವಿಷಯವಿಟ್ಟುಕೊಂಡು “ಇನ್ ಸ್ಟಂಟ್ ಕರ್ಮ” ಎಂಬ ಚಿತ್ರ ನಿರ್ದೇಶಿಸಿದ್ದೇನೆ ಎನ್ನುತ್ತಾರೆ ನಿರ್ದೇಶಕ ಸಂದೀಪ್...
“ಬಿಚ್ಚುಗತ್ತಿ“ ಸಿನಿಮಾ ಮೂಲಕ ಹೀರೋ ಆಗಿ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ ರಾಜವರ್ಧನ್ ಸದ್ಯ ‘ಪ್ರಣಯಂ’ ಸಿನಿಮಾದಲ್ಲಿ ನಟಿಸ್ತಿದ್ದಾರೆ. ಈ ಸಿನಿಮಾ ಬೆನ್ನಲ್ಲೇ ರಾಜವರ್ಧನ್ ಮತ್ತೊಂದು ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ....
ಒಂದು ಶಾಲಾ ಹುಡುಗಿಯ ಶವ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ತನ್ನದೇ ಶಾಲೆಯಲ್ಲಿ ಸಿಗುತ್ತೆ, ಅದು ಆತ್ಮಹತ್ಯೆಯೋ ಕೊಲೆಯೋ ಎಂಬುದೇ ಸಿನಿಮಾ one line. ಪ್ರತಿ ಮೂರು ನಿಮಿಷಕ್ಕೊಂದು ರೋಚಕ ತಿರುವು ಪಡೆದುಕೊಂಡು ಸಾಗುವ ಕಥೆಯಲ್ಲಿ...