ಸದ್ದು ಮಾಡುತ್ತಿದೆ “ಸಾವಿತ್ರಿ” ಚಿತ್ರದ ಹಾಡುಗಳು.
ಪಿ ಎನ್ ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಹೀಲಲಿಗೆ ನಿರ್ಮಿಸಿರುವ “ಸಾವಿತ್ರಿ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಚಿತ್ರದ ಮೂರು ಹಾಡುಗಳು ಹಾಗೂ ಟ್ರೇಲರನ್ನು ಪ್ರದರ್ಶಿಸಲಾಯಿತು ಕರ್ನಾಟಕ ಚಲನಚಿತ್ರ ವಾಣಿಜ್ಯ...
