ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ಹುಟ್ಟುಹಬ್ಬಕ್ಕೆ ಪ್ಯಾನ್ ಇಂಡಿಯಾ ಸಿನಿಮಾ “ಮೈಕಲ್” ಚಿತ್ರದಿಂದ ಹೊಸ ಪೋಸ್ಟರ್ ಬಿಡುಗಡೆ.
ಸಂದೀಪ್ ಕಿಶನ್ ಮತ್ತು ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ “ಮೈಕಲ್”. ಜನವರಿ 16 ವಿಜಯ್ ಸೇತುಪತಿ ಅವರ ಹುಟ್ಟುಹಬ್ಬ. ಅದರ ಸವಿನೆನಪಿಗಾಗಿ“ಮೈಕಲ್” ಚಿತ್ರತಂಡ ವಿಶೇಷ ಪೋಸ್ಟರ್...
