ಕನ್ನಡದ ವ್ಯಾಕರಣ ಹೇಳಿಕೊಡುವ ಈ ಡಿಫರೆಂಟ್ ಗ್ಯಾಂಗ್ ಸ್ಟರ್.. ಸವರ್ಣದೀರ್ಘ ಸಂಧಿ ಚಿತ್ರದ ರಿವ್ಯೂ
ಕನ್ನಡ ಬೀಟ್ಸ್ ವಿಮರ್ಶೆ ಮತ್ತು ರೇಟಿಂಗ್ ಸಿನೆಮಾ: ಸವರ್ಣದೀರ್ಘ ಸಂಧಿ ತಾರಾಗಣ:ವಿರೇಂದ್ರ ಶೆಟ್ಟಿ,ಕೃಷ್ಣ ಇನ್ನಿತರರು ರೇಟಿಂಗ್: 4/5 ನಿರ್ದೇಶನ:ವೀರೇಂದ್ರ ಶೆಟ್ಟಿ ನಿರ್ಮಾಪಕರು:ವೀರೇಂದ್ರ ಶೆಟ್ಟಿ,ಲುಷಿಂಗ್ಟನ್ ಥಾಮಸ್, ಹೇಮಂತ್ ಕುಮಾರ್ ಪಿವಿಆರ್ ಸಂಗೀತ:ಮನೋಮೂರ್ತಿ ‘ಸವರ್ಣದೀರ್ಘ ಸಂಧಿ’ ಇದು...
