Kannada Beatz

Category : News

News

ರಾಗಿಣಿ ನಟನೆಯ “ಸಾರಿ” ಚಿತ್ರಕ್ಕೆ ಚಾಲನೆ

administrator
ಆ್ಯಕ್ಷನ್, ಕ್ರೈಂ, ಥ್ರಿಲ್ಲರ್ ಕಥಾಹಂದರ ಒಳಗೊಂಡಿರುವ ಸಾರಿ (ಕರ್ಮ ರಿಟರ್ನ್ಸ್) ಎಂಬ ನಾಯಕಿ ಪ್ರಧಾನ ಚಿತ್ರದ ಮೂಲಕ ನಟಿ ರಾಗಿಣಿ ದ್ವಿವೇದಿ ಅವರು ಬಹಳ ದಿನಗಳ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಈ ಹಿಂದೆ...
News

ಕೆವಿಎನ್ ತೆಕ್ಕೆಗೆ ಬಾಹುಬಲಿ ಸೂತ್ರಧಾರ ರಾಜಮೌಳಿಯ ‘RRR’ ಸಿನಿಮಾ ವಿತರಣೆ ಹಕ್ಕು…

administrator
ಬಾಹುಬಲಿ ಸೃಷ್ಟಿಕರ್ತ ಎಸ್.ಎಸ್ ರಾಜಮೌಳಿ ಸಿನಿಮಾ ಅಂದ್ರೆ ಜಗದಗಲ‌ ನಿರೀಕ್ಷೆ ಇರುತ್ತೆ. ಈಗ ಅಷ್ಟೇ ನಿರೀಕ್ಷೆ ಹುಟ್ಟಿಸಿರುವ ಸಿನಿಮಾ ಆರ್ ಆರ್ ಆರ್. ಪೋಸ್ಟರ್, ಮೇಕಿಂಗ್, ಟೀಸರ್ ಹಾಗೂ ಸಾಂಗ್ ಮೂಲಕ ಕುತೂಹಲದ ಕಾರ್ಮೋಡದಂತಿರುವ...
News

ನೈಜಘಟನೆಯ ಲಕ್ಷ್ಯ ಟ್ರೈಲರ್ ಬಿಡುಗಡೆ,
೧೮ರಂದು ಚಿತ್ರ ತೆರೆಗೆ

administrator
ಬಹುತೇಕ ಉತ್ತರ ಕರ್ನಾಟಕದವರೇ ಸೇರಿ ನಿರ್ಮಿಸಿರುವ ಲಕ್ಷ್ಯ ಚಿತ್ರ ಮುಂದಿನವಾರ ತೆರೆಕಾಣಲಿದೆ. ರವಿ ಸಾಸನೂರ್ ಅವರು ಕಥೆ ಬರೆದು ನಿರ್ದೇಶನ ಮಾಡಿರುವ ಲಕ್ಷ್ಯ ಚಿತ್ರದ ಟ್ರೈಲರನ್ನು ಗೂಗ್ಲಿ ಖ್ಯಾತಿಯ ನಿರ್ದೇಶಕ ಪವನ್ ಒಡೆಯರ್ ಕುಮಾರ್...
News

ಕೋರ್ಟ್ ಕಟಕಟೆಯಲ್ಲಿ ನಿಂತ ನಿರ್ದೇಶಕ ಸಿಂಪಲ್ ಸುನಿ….!

administrator
ಸಿಂಪಲ್ ಆಗಿ‌ ಒಂದು ಲವ್ ಸ್ಟೋರಿ ಕಥೆ ಹೇಳಿ ಸ್ಯಾಂಡಲ್ ವುಡ್ ಗೆ ಬಹುಪರಾಕ್ ಹಾಕಿ ಸಿಂಪಲ್ ಆಗಿ ಇನ್ನೊಂದು‌ ಲವ್ ಸ್ಟೋರಿ ಅಂತಾ ಚಮಕ್ ಕೊಟ್ಟ ಬಜಾರ್ ನಲ್ಲಿ ಸಖತ್ ಸುದ್ದಿಯಲ್ಲಿರುವ ವಿಭಿನ್ನ...
News

ನವೆಂಬರ್ 19ರಂದು ” ನನ್ ಹೆಸ್ರು ಕಿಶೋರ ಏಳ್ ಪಾಸ್ ಎಂಟು” ಚಿತ್ರ ತೆರೆಗೆ.

administrator
ಮೈಸೂರಿನ ಎಂ.ಡಿ.ಪಾರ್ಥಸಾರಥಿ ಅವರು ಪಾಥಿ ಫಿಲಂಸ್ ಮೂಲಕ ನಿರ್ಮಿಸಿರುವ ಮಕ್ಕಳ ಚಿತ್ರ “ನನ್ ಹೆಸ್ರು ಕಿಶೋರ ಏಳ್ ಪಾಸ್ ಎಂಟು”. ಈ ಚಿತ್ರ ಇದೇ ಹತ್ತೊಂಬತ್ತನೆಯ ತಾರೀಖು ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು...
News

ದೀಪಾವಳಿಗೆ 1000 ವಾಲಾ ಸಿನಿಮಾದ ಟೈಟಲ್ ಪೋಸ್ಟರ್ ಲಾಂಚ್

administrator
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹೊಸಬರ ಹೊಸ ಸಿನಿಮಾಗಳು ಬರ್ತಾನೆ ಇವೆ. ಇದೀಗ ವಿಭಿನ್ನ ಟೈಟಲ್ ಮೂಲಕ ಹೊಸ ಸಿನಿಮಾವೊಂದು ಬರಲು ಸಜ್ಜಾಗಿದೆ. ಅದೇ 1000 ವಾಲಾ. ಕಮರ್ಷಿಯಲ್ ಆಕ್ಷನ್ ಕಥಾಹಂದರ ಹೊಂದಿರುವ 1000 ವಾಲಾ...
News

“ಅಮೄತ ಅಪಾರ್ಟ್ಮಮೆಂಟ್ಸ್” ತಂಡದಿಂದ, “ಶುರುವಾಗಬೇಕು ಮತ್ತೊಮ್ಮೆ ನಮ್ಮ ಒಲವು” ಎಂಬ ಪ್ರೇಮಗೀತೆಯನ್ನು ಯುಟ್ಯೂಬ್ ಛಾನಲ್ ಮುಖಾಂತರ ಬಿಡುಗಡೆ ಮಾಡಿದೆ.

administrator
ಗಂಡ-ಹೆಂಡತಿಯ ಮಧ್ಯದ ಮುನಿಸು ಕರಗುವ ಸನ್ನಿವೇಶಕ್ಕೆ ತಕ್ಕಂತೆ, ಇಡೀ ಸಿನೆಮಾದ ಕಥೆಯ ಸಾರಾಂಶವನ್ನು ಹೇಳುವಂತಹ, ಪ್ರೇಕ್ಷನ ಮನ ತಟ್ಟುವಂತಹ ಒಂದು ವಿಶೇಷ ಹಾಡಿನ ಅವಶ್ಯಕತೆ ಇತ್ತು. ಈ ಥರದ ಒಂದು ವಿನೂತನ ಪ್ರೇಮಗೀತೆಗೆ, ಹೂ-ಹೃದಯದ...
News

ಲೂಸ್ ಮಾದ ಯೋಗಿ – ಅದಿತಿ ಪ್ರಭುದೇವ ಅಭಿನಯದ ಈ ಚಿತ್ರಕ್ಕೆ ದಯಾಳ್ ಪದ್ಮನಾಭನ್ ನಿರ್ದೇಶನ.

administrator
“ಒಂಭತ್ತನೇ ದಿಕ್ಕು” ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ. ಕನ್ನಡದಲ್ಲಿ ‌ತಮ್ಮದೇ ಆದ ವಿಶಿಷ್ಟ ರೀತಿಯ ಚಿತ್ರಗಳನ್ನು ನಿರ್ದೇಶಿಸಿ ಹೆಸರಾದವರು ದಯಾಳ್ ಪದ್ಮನಾಭನ್. ಪ್ರಸ್ತುತ ಅವರು ನಿರ್ದೇಶಿಸಿರುವ ಚಿತ್ರ “ಒಂಭತ್ತನೇ ದಿಕ್ಕು”. ಲೂಸ್ ಮಾದ ಯೋಗಿ...

ನವೆಂಬರ್ 19 ಕ್ಕೆ “ಮುಗಿಲ್ ಪೇಟೆ” ಚಿತ್ರ ತೆರೆಗೆ.

administrator
ಮನು ರವಿಚಂದ್ರನ್ ಅಭಿನಯದ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳಿಗೆ ಅಪಾರ ಮೆಚ್ಚುಗೆ. ಕನ್ನಡ ಚಿತ್ರರಂಗಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಕೊಡುಗೆ ಅಪಾರ.ಈಗ ಅವರ ಪುತ್ರ ಮನು ಕೂಡ “ಮುಗಿಲ್ ಪೇಟೆ” ಮೂಲಕ ಯಶಸ್ಸಿನ...

ಚಮಕ್ ಜೋಡಿ ‘ಸಖತ್’ ಟೀಸರ್ ರಿಲೀಸ್…ಇದು ಸಿಂಪಲ್ ಸುನಿ ಡೈಲಾಗ್ ಸ್ಪೆಷಲ್!
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸಿಂಪಲ್ ಸುನಿ ಕಾಂಬಿನೇಷನ್ ಮೋಸ್ಟ್ ಅವೇಟೇಡ್ ಸಿನಿಮಾ ಸಖತ್. ಪೋಸ್ಟರ್ ಹಾಗೂ ಸಾಂಗ್ ಮೂಲಕವೇ ಹೊಸತನ ತೆರೆದಿಟ್ಟಿರೋ ಸಖತ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಗಣೇಶ್ ಸ್ಟೈಲೀಶ್ ಲುಕ್.. ಸುನಿ ಡೈಲಾಗ್ ಕಿಕ್.. ಜೂಡಾ ಸ್ಯಾಂಡಿ ಮ್ಯೂಸಿಕ್.. ಸಂತೋಷ್ ಕ್ಯಾಮೆರಾ ವರ್ಕ್.. ನಿಶ್ವಿಕಾ ನಾಯ್ಡು ಇನೋಸೆಂಟ್ ಆಕ್ಟಿಂಗ್.. ಟೋಟಲಿ ಟೀಸರ್ ಕಂಪ್ಲೀಟ್ ಎಂಟರ್ ಟ್ರೈನ್ ಮೆಂಟ್ ಪ್ಯಾಕ್ಡ್.
ಮೊದಲ ಬಾರಿಗೆ ಅಂಧನ ಪಾತ್ರದಲ್ಲಿ ಗಣೇಶ್ ಅದ್ಭುತವಾಗಿ ನಟಿಸಿದ್ದು, ಸದಾ ಡಿಫರೆಂಟ್ ಡೈಲಾಗ್ ಕೊಡೋ ಸುನಿ ಡೈಲಾಗ್ಸ್ ಬಗ್ಗೆ ಹೇಳೋ ಆಗಿಲ್ಲ. ಸಖತ್ ಪಂಚಿಂಗ್ ಡೈಲಾಗ್ ನೋಡುಗರನ್ನು ಬಿದ್ದು ಬಿದ್ದು ನಗಿಸುವಂತಿದೆ. ರಿಲೀಸ್ ಆದ ಕೆಲ ಗಂಟೆಗಳಲ್ಲಿಯೇ ಸಖತ್ ವೈರಲ್ ಆಗ್ತಿರೋ ಸಖತ್ ಟೀಸರ್, 2021ರ ಬೆಸ್ಟ್ ಕಾಮಿಡಿ ಟೀಸರ್ ಆಗಿ ಅನ್ನೋ ಬ್ರ್ಯಾಂಡ್ ತನ್ನದಾಗಿಸಿಕೊಂಡಿದೆ.
ಸಿಂಪಲ್ ಸುನಿ ಓಂಕಾರ ಹಾಕಿರುವ ಸಖತ್ ಸಿನಿಮಾದಲ್ಲಿ ಮುಗುಳುನಗೆ ಹುಡ್ಗ ಗಣಿ ಅಂಧನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗಣೇಶ್ ಗೆ ಜೋಡಿಯಾಗಿ ಬೊಗಸೆ ಕಣ್ಗಳ ಚೆಲುವೆ ನಿಶ್ವಿಕಾ ನಾಯ್ಡು ಬಣ್ಣ ಹಚ್ಚಿದ್ದಾರೆ. ಇದೊಂದು ಕಾಮಿಡಿ ಕಂ ಕ್ರೈಮ್ ಥಿಲ್ಲರ್ ಶೈಲಿಯ ಸಿನಿಮಾ. ಟಿವಿ ರಿಯಾಲಿಟಿ ಶೋ, ಮರ್ಡರ್ ಹಾಗೂ ಕೋರ್ಟ್ ಕೇಸ್ ಸುತ್ತ ಇಡೀ ಸಿನಿಮಾವನ್ನು ಎಣೆಯಲಾಗಿದೆ.
ಕೆ ವಿ ಎನ್ ಪ್ರೊಡಕ್ಷನ್ ಬ್ಯಾನರ್ ನಡಿ ತಯಾರಾಗಿರುವ ಸಖತ್ ಸಿನಿಮಾಕ್ಕೆ ನಿಶಾ ವೆಂಕಟ್ ಕೋಣಂಕಿ ಮತ್ತು ಸುಪ್ರಿತ್ ಬಂಡವಾಳ ಹೂಡಿದ್ದಾರೆ. ಸಂತೋಷ್ ರೈ ಪಾತಾಜೆ ಕ್ಯಾಮೆರಾ ವರ್ಕ್, ಶಾಂತ ಕುಮಾರ್ ಸಂಕಲನ, ಜ್ಯೂಡ ಸ್ಯಾಂಡಿ ಸಂಗೀತ ಸಿನಿಮಾಕ್ಕಿದೆ. ಈಗಾಗಲೇ ಸೆನ್ಸಾರ್ ಮುಗಿಸಿರುವ ಸಖತ್ ಸಿನಿಮಾ ನವೆಂಬರ್ 12ರಂದು ಥಿಯೇಟರ್ ಅಂಗಳ ಪ್ರವೇಶಿಸಲಿದೆ.

administrator
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಸಿಂಪಲ್ ಸುನಿ ಕಾಂಬಿನೇಷನ್ ಮೋಸ್ಟ್ ಅವೇಟೇಡ್ ಸಿನಿಮಾ ಸಖತ್. ಪೋಸ್ಟರ್ ಹಾಗೂ ಸಾಂಗ್ ಮೂಲಕವೇ ಹೊಸತನ ತೆರೆದಿಟ್ಟಿರೋ ಸಖತ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಗಣೇಶ್ ಸ್ಟೈಲೀಶ್ ಲುಕ್.....