ಭಾರತ ದೇಶಾದ್ಯಂತ ಸಂಚಲನ ಮೂಡಿಸಿದೆ ‘ಕಬ್ಜ’ ಚಿತ್ರದ ಮೋಷನ್ ಪೋಸ್ಟರ್.
ಉಪೇಂದ್ರ ಹುಟ್ಟುಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ ಚಿತ್ರತಂಡ. ದೀಪಾವಳಿಗೆ ಬರಲಿದೆ ಪ್ಯಾನ್ ಇಂಡಿಯಾ ಸಿನಿಮಾ ಟೀಸರ್. ಆರ್ ಚಂದ್ರು ನಿರ್ದೇಶನದಲ್ಲಿ, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ ಅಭಿನಯಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ...
