“ನಾನ್ಯಾರು” ಅಂತಿದ್ದಾರೆ “ಸ್ವಾರ್ಥ ರತ್ನ” ಆದರ್ಶ ಗುಂಡುರಾಜ್ . ಈ ಹಿಂದೆ “ಸ್ವಾರ್ಥ ರತ್ನ” ಸೇರಿದಂತೆ ಎರಡು ಚಿತ್ರಗಳಲ್ಲಿ ನಟಿಸಿದ್ದ ಆದರ್ಶ ಗುಂಡುರಾಜ್ ಸದ್ಯ “ಕ್ಯಾಲೆಂಡರ್” ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಈ ಚಿತ್ರದ “ನಾನ್ಯಾರು”...
ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ – ಹೇಮಂತ್ ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತರಾಮ್ ಅಭಿನಯದ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು ಬರೆದಿರುವ,...
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ದಿ ಡೆವಿಲ್ ಚಿತ್ರ ಮೊದಲ ದಿನ ಭರ್ಜರಿಯಾಗಿ 13.8 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಅವರ ಅನುಪಸ್ಥಿತಿಯಲ್ಲಿ ಡೆವಿಲ್ ಚಿತ್ರ ಬಿಡುಗಡೆಯಾಗಿದೆ....
ಬೆಳಗಾವಿಯ ಶ್ರೀ ಪ್ರಭು ಯತ್ನಟ್ಟಿಯವರು ಪಿ.ಆರ್.ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ನಿರ್ಮಿಸುತ್ತಿರುವ ಪ್ರೊ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ಮಹಾಕವಿ’ ಕನ್ನಡ ಸಿನಿಮಾದ ಚಿತ್ರೀಕರಣವು ಮುಕ್ತಾಯಗೊಂಡಿದೆ. ಈಗ ಚಿತ್ರೀಕರಣೋತ್ತರ ಕೆಲಸಗಳು ನಡೆಯುತ್ತಿವೆ.‘ಮಹಾಕವಿ’ಯು ಬರಗೂರರ ನಿರ್ದೇಶನದ ಇಪ್ಪತ್ತೈದನೇ ಚಿತ್ರ...
ಶಿವರಾಜ್‌ಕುಮಾರ್ ಅಭಿನಯದ ಜೋಗಿ, ಪ್ರೇಮ್ ನಟನೆ, ನಿರ್ದೇಶನದ ಪ್ರೀತಿ ಏಕೆ ಭೂಮಿ ಮೇಲಿದೆ ಹೀಗೆ ಯಶಸ್ವಿ ಚಿತ್ರಗಳನ್ನೇ ನಿರ್ಮಿಸಿದ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರು ತಮ್ಮ ಪುತ್ರ ಅರುಣ್ ರಾಮ್‌ಪ್ರಸಾದ್‌ರನ್ನು...
ಡೆವಿಲ್ ನೋಡಿ ಸೆಕೆಂಡ್ ಪಿಯೊಟ್ ನೋಡಿ : ಚಿತ್ರತಂಡ ಮನವಿ ಪಿವಟ್ ಅಂತ ಯಾರನ್ನ ಕರೆಯುತ್ತಾರೆ ಅನ್ನೋದು ನಿಮಗೆಲ್ಲಾ ಗೊತ್ತಿರುವ ವಿಚಾರವೇ. ಕುಡಿಯುವುದಕ್ಕೆ ಸಮಯವೇ ಬೇಕಿಲ್ಲ. ಸದಾ ಕುಡಿಯುವುದರ ಕಡೆಗೆ ಗಮನ ಹರಿಸುವವರನ್ನ ಪಿಯೊಟ್...
ಪತ್ರಕರ್ತ ರವಿ ಬೆಳಗೆರೆ ಅವರ ವೇಷಗಳು ಎಂಬ ಸಣ್ಣ ಕಥೆಯನ್ನಾಧರಿಸಿ ಅದೇ ಹೆಸರಿನಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ ವೇಷಗಳು. ಈ ಚಿತ್ರದ ಮುಹೂರ್ತ ಸಮಾರಂಭ ಮೈಸೂರು ರಸ್ತೆಯ ಕೆಂಗೇರಿ ಸಮೀಪದ ಜೆ.ಕೆ.ಗ್ರ್ಯಾಂಡ್ ಅರೇನಾ ಆವರಣದಲ್ಲಿ ಹಾಕಲಾಗಿರುವ...
ಒಂದೇ ಸ್ಥಳದಲ್ಲಿ ಆರು ಬೃಹತ್ ವೇದಿಕೆ. ಚಂದನ್ ಶೆಟ್ಟಿ ಅವರ ಬ್ಯಾಂಡ್ ಸೇರಿದಂತೆ ಅನೇಕ ಪ್ರಸಿದ್ದ ಬ್ಯಾಂಡ್ ಗಳಿಂದ ಆರು ಗಂಟೆಗಳ ಕಾಲ ಸಂಗೀತ ರಸಸಂಜೆ . ಹಲವು ವಿಶೇಷಗಳಿಗೆ ಹೆಸರಾಗಿರುವ ಬೆಂಗಳೂರಿನಲ್ಲಿ ಡಿಸೆಂಬರ್...
ಆದಷ್ಟು ಬೇಗ ಟ್ರೈಲರ್ ನಿಮ್ಮ ಮುಂದೆ ಬರಲಿದೆ ಭಾರತದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ’45’ ಇದೀಗ ಅದರ ಪ್ರಮೋಷನಲ್ ಹಾಡು ‘AFRO ಟಪಾಂಗ್’ ಮೂಲಕ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ರಿಯಲ್ ಸ್ಟಾರ್...
ಕಿರುಚಿತ್ರದ ಮೊದಲ ಪ್ರದರ್ಶನದಲ್ಲಿ ನಟಿ ಶ್ರುತಿ, ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿ . ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ನಿರ್ಮಾಣ ಮಾಡಿರುವ, ಅವರ ಪುತ್ರ ಪವನ್...