Kannada Beatz
News

ಶರಣ್ ಕಂಠಸಿರಿಯಲ್ಲಿ “ಜಸ್ಟ್ ಪಾಸ್” ಚಿತ್ರದ ಹಾಡು .

ರಾಯ್ಸ್ ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಕೆ.ಎಂ.ರಘು ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಶ್ರೀ “ಜಸ್ಟ್ ಪಾಸ್” ಚಿತ್ರದ ನಾಯಕನಾಗಿ ಅಭಿನಯಿಸಿದ್ದಾರೆ. ನಾಯಕಿ ಪ್ರಣತಿ ಈ ಚಿತ್ರದ ನಾಯಕಿ. ಸಾಧುಕೋಕಿಲ, ರಂಗಾಯಣ ರಘು, ಸುಚೇಂದ್ರ ಪ್ರಸಾದ್, ದೀಪಕ್ ರೈ(ಕಾಂತಾರ), ಪ್ರಕಾಶ್ ತುಮ್ಮಿನಾಡು, ಗೋವಿಂದೇಗೌಡ ಮುಂತಾದವರುವ ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸುಜಯ್ ಕುಮಾರ್ ಈ ಚಿತ್ರದ ಛಾಯಾಗ್ರಾಹಕರು.

ನಾಯಕರಾಗಿ ಪ್ರಸಿದ್ಧರಾಗಿರುವ ಶರಣ್ , ಗಾಯಕರಾಗೂ ಅಷ್ಟೇ ಪ್ರಸಿದ್ದಿ. ಸದ್ಯ ಕೆ.ಎಂ.ರಘು ನಿರ್ದೇಶನದ “ಜಸ್ಟ್ ಪಾಸ್” ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರ ಪ್ರಸಾದ್ ಬರೆದಿರುವ “ಎಕ್ಸ್ ಕ್ಯೂಸ್ ಮಿ ಕೇಳಿ ನನ್ನ ಲೆಕ್ಚರು. ಜಸ್ಟ್ ಪಾಸ್ ಆಗೋದಿಲ್ಲ ನಿಮ್ಮ ಫ್ಯೂಚರು” ಎಂಬ ಹಾಡನ್ನು ನಟ-ಗಾಯಕ ಶರಣ್ ಹಾಡಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ನೀಡಿದ್ದಾರೆ. ಈ ಹಾಡಿನಲ್ಲಿ ಸಾಧುಕೋಕಿಲ ಅಭಿನಯಿಸಿದ್ದಾರೆ.

Related posts

“ಕಲಾಕಾರ್”ನ ಸಿನಿಪಯಣಕ್ಕೆ ಬೆಳ್ಳಿಹಬ್ಬದ ಸಂಭ್ರಮ.

Kannada Beatz

‘ಡಂಕಿ’ ಡ್ರಾಪ್-3 ಔಟ್..ಶಾರುಖ್ ಖಾನ್ ಹಾಗೂ ಸ್ನೇಹಿತರ ಎಮೋಷನಲ್ ಪಯಣದ ಹಾಡು ನೋಡಿ

Kannada Beatz

ಸಂಗೀತ ಕ್ಷೇತ್ರದ ಮೇರು ಪ್ರತಿಭೆ MAESTRO ಇಳಯರಾಜ ಸಂಗೀತ ನಿರ್ದೇಶನದ “ಪ್ರೀತ್ಸು” ಚಿತ್ರದ ಹಾಡುಗಳ ಬಿಡುಗಡೆ.

Kannada Beatz

Leave a Comment

Share via
Copy link
Powered by Social Snap