Kannada Beatz
News

ನಮ್ ಟಾಕೀಸ್ ಅರ್ಪಿಸುವ ‘ಫ್ಯಾನ್ಸ್ ಕ್ರಿಕೆಟ್ ಲೀಗ್ – 8 ಪಂದ್ಯಾವಳಿ ಈ ಬಾರಿ ಪವರ್ ಸ್ಟಾರ್ ಡಾ. ಪುನೀತ್ ರಾಜ್‍ಕುಮಾರ್ ಅವರ ಸವಿನೆನಪಿನಲ್ಲಿ ನಡೆಯಲಿದ್ದು

ನಮ್ ಟಾಕೀಸ್ ಭರತ್ ನೇತೃತ್ವದಲ್ಲಿ ನಡೆಯಲಿರುವ ಎಫ್ ಸಿಎಲ್ – 8 ರ ಪಂದ್ಯಾವಳಿಯಲ್ಲಿ ಒಟ್ಟು 12 ತಂಡಗಳು ಭಾಗವಹಿಸಲಿವೆ
ತಂಡಗಳನ್ನು ಒಟ್ಟು ನಾಲ್ಕು ಗುಂಪುಗಳಾಗಿ ವಿಂಗಡಿಸಿಲಾಗಿದ್ದು,
ಲೀಗ್ ಹಂತದಲ್ಲಿ ಒಟ್ಟು 16 ಪಂದ್ಯಗಳು ನಡೆಯಲಿದೆ ನಂತರ ಸೆಮಿಫೈನಲ್ ಮತ್ತು ಫೈನಲ್ ಪಂದ್ಯ ನಡೆಯಲಿದೆ,


ಫ್ಯಾನ್ಸ್ ಕ್ರಿಕೆಟ್ ‌ಲೀಗ್ – 8, ಏ.9,10 ರಂದು ಬೆಂಗಳೂರಿನ ವಿಜಯ ನಗರ ಬಿ.ಜಿ.ಎಸ್ ಮೈದಾನದಲ್ಲಿ ನಡೆಯಲಿದೆ.

Related posts

ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಬಹು ನಿರೀಕ್ಷಿತ “ಫಾದರ್” ಚಿತ್ರಕ್ಕೆ ಮಾತಿನ ಜೋಡಣೆ ಮುಕ್ತಾಯ .

Kannada Beatz

ಮೇ ನಲ್ಲಿ “ಚಂದ್ರಲೇಖ ರಿಟರ್ನ್ಸ್”

Kannada Beatz

ಲಾಸ್ಟ್ ವಿಶ್’ ಕಿರುಚಿತ್ರದ ಅಧಿಕೃತ ಪೋಸ್ಟರ್ ಬಿಡುಗಡೆ

Kannada Beatz

Leave a Comment

Share via
Copy link
Powered by Social Snap