Kannada Beatz
News

ಕಿರಂಗದೂರಿನ ಮನೆಯಲ್ಲಿ ಯಶ್, ಪ್ರಶಾಂತ್ ನೀಲ್ ಹಾಗೂ ವಿಜಯ್ ಕಿರಗಂದೂರು.

ಕಿರಂಗದೂರಿನ ಮನೆಯಲ್ಲಿ ಯಶ್, ಪ್ರಶಾಂತ್ ನೀಲ್ ಹಾಗೂ ವಿಜಯ್ ಕಿರಗಂದೂರು.

ಹೊಂಬಾಳೆ ಫಿಲಂಸ್ ಸ್ಥಾಪಕ, ಕೆ ಜಿ ಎಫ್ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು.

ವಿಜಯ್ ಅವರ ನಿರ್ಮಾಣದಲ್ಲಿ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿರುವ “ಕೆ ಜಿ ಎಫ್” ಚಿತ್ರ ಏಪ್ರಿಲ್ 14 ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ.

ಇತ್ತೀಚೆಗೆ ನಟ ಯಶ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ನಿರ್ಮಾಪಕ ವಿಜಯ್ ಅವರು‌ ಕಿರಗಂದೂರಿಗೆ ಭೇಟಿ ನೀಡಿದ್ದಾರೆ.
ಕಿರಗಂದೂರು ನಿರ್ಮಾಪಕ ವಿಜಯ್ ಅವರ ಊರು. ಅಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿದ ಮೂವರು, ವಿಜಯ್ ಕಿರಗಂದೂರು ಅವರ ಮನೆಯಲ್ಲೇ‌ ಮಧ್ಯರಾತ್ರಿಯವರೆಗೂ ಕಾಲ ಕಳೆದಿದ್ದಾರೆ. ಅಲ್ಲಿನ ಪರಿಸರವನ್ನು ಕಂಡು ಯಶ್ ಹಾಗೂ ಪ್ರಶಾಂತ್ ನೀಲ್ ಸಂತೋಷಪಟ್ಟಿದ್ದಾರೆ.

Related posts

ಶೀರ್ಷಿಕೆ: ಪ್ರಜ್ಯೋತ್ ಮತ್ತು ಚಂದನಾ ಅವರ ಚೊಚ್ಚಲ ಪ್ರೇಮ ಪಯಣ: “ರಾಧಾ ರಾಘವ” – ಪ್ರೀತಿಯ ಬಂಧನದಲ್ಲಿ ಅಡಗಿರುವ ರಹಸ್ಯ

Kannada Beatz

ಸಾಯಿ ಪಲ್ಲವಿ ಅಭಿನಯದ “ಗಾರ್ಗಿ” ಚಿತ್ರ ಜುಲೈ 15 ರಂದು ತೆರೆಗೆ.

Kannada Beatz

ಅಪ್ಪು ಸಮಾಧಿಯ ಮುಂದೆ “ಬನಾರಸ್” ಚಿತ್ರದ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆ.

administrator

Leave a Comment

Share via
Copy link
Powered by Social Snap