Kannada Beatz
News

*ಮಕರ ಸಂಕ್ರಾಂತಿ ಸಂದರ್ಭದಲ್ಲಿ *”ಬನಾರಸ್”* ಚಿತ್ರದ ನೂತನ ಪೋಸ್ಟರ್‌ ಅನಾವರಣ.*

ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ – ಸೋನಾಲ್ ಮಾಂಟೆರೊ ನಾಯಕ,‌ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “ಬನಾರಸ್”.

ಮಕರ ಸಂಕ್ರಾಂತಿಯ ಈ ಶುಭ ಸಂದರ್ಭದಲ್ಲಿ ” ಬನಾರಸ್ ” ಚಿತ್ರತಂಡ ನೂತನ ಪೋಸ್ಟರ್ ವೊಂದನ್ನು ಅನಾವರಣಗೊಳಿಸುವ ಮೂಲಕ ಸಿನಿರಸಿಕರಿಗೆ‌ ಮಕರ ಸಂಕ್ರಮಣದ ಶುಭಾಶಯ ಹೇಳಿದೆ.

ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

ನ್ಯಾಷನಲ್ ಖಾನ್ಸ್ ಪ್ರೊಡಕ್ಷನ್ಸ್ ಮೂಲಕ ತಿಲಕ್ ರಾಜ್ ಬಲ್ಲಾಳ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ‌ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಕೆ.ಎಂ.ಪ್ರಕಾಶ್ ಈ ಚಿತ್ರದ ಸಂಕಲನಕಾರರು.

Related posts

ಸುಂದರವಾಗಿದೆ “ಸುಮನ್” ಚಿತ್ರದ ಹಾಡುಗಳು.

Kannada Beatz

ಟಕ್ಕರ್ ಮನೋಜ್ ಮೂರನೇ ಸಿನಿಮಾ ʻಗಾರ್ಡನ್ʼ ಶುರು

Kannada Beatz

ಕಮಲ್ ಶ್ರೀದೇವಿ ಚಿತ್ರ ಇದೇ ವಾರ ಅಂದ್ರೆ 19ನೇ ತಾರೀಖು ರಾಜ್ಯಾದಾದ್ಯಂತ ಬಿಡುಗಡೆಯಾಗ್ತಿದೆ

Kannada Beatz

Leave a Comment

Share via
Copy link
Powered by Social Snap