Kannada Beatz
News

ಈ ವಾರ ತೆರೆಗೆ “ಜಾಲಿಡೇಸ್” ಖ್ಯಾತಿಯ ನಿರಂಜನ್ ಶೆಟ್ಟಿ ಅಭಿನಯದ “31 ಡೇಸ್”

ಇದು‌ ವಿ.ಮನೋಹರ್ ಸಂಗೀತ ಸಂಯೋಜನೆಯ 150ನೇ ಚಿತ್ರ .

N ಸ್ಟಾರ್ ಬ್ಯಾನರ್ ನಲ್ಲಿ ನಾಗವೇಣಿ. N. ಶೆಟ್ಟಿ ನಿರ್ಮಾಣದ, ರಾಜ ರವಿಕುಮಾರ್ ನಿರ್ದೇಶನದ ಹಾಗೂ “ಜಾಲಿಡೇಸ್” ಖ್ಯಾತಿಯ ನಿರಂಜನ್ ಶೆಟ್ಟಿ ಹಾಗು ಪ್ರಜ್ವಲಿ ಸುವರ್ಣ ನಾಯಕ – ನಾಯಕಿಯಾಗಿ ನಟಿಸಿರುವ ಸಂಗೀತ ಪ್ರದಾನ ಹಾಗೂ ಪ್ರೇಮ ಕಥಾನಕವನ್ನು ಹೊಂದಿರುವ “31 DAYS” ಚಿತ್ರ ಈ ವಾರ (ಸೆಪ್ಟೆಂಬರ್ 5 ರಂದು)

ಬಿಡುಗಡೆಯಾಗುತ್ತಿದೆ. ಇದು ವಿ.ಮನೋಹರ್ ಸಂಗೀತ ನಿರ್ದೇಶನದ 150 ನೇ ಚಿತ್ರವಾಗಿದೆ. ವಿನುತ್. ಕೆ. ಛಾಯಾಗ್ರಹಣ,‌ ಧನು ಕುಮಾರ್, ತ್ರಿಭುವನ್ ನೃತ್ಯ ನಿರ್ದೇಶನ, ಸನತ್, ರವಿತೇಜ್ , ನಿಶ್ಚಿತ್ ಪೂಜಾರಿ ರವರ ಸಂಕಲನ ಹಾಗೂ ಲಕ್ಕಿ ನಾಗೇಶ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. “31 DAYS” ಸಿನಿಮಾ ಸೆಪ್ಟೆಂಬರ್ 05 ರಂದು ಬೆಂಗಳೂರಿನ ಕೆ. ಜಿ. ರಸ್ತೆಯ “ಸ್ವಪ್ನ” ಚಿತ್ರಮಂದಿರ ಸೇರಿದಂತೆ ರಾಜ್ಯಾದ್ಯಂತ 100 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ.

Related posts

ವೃತ್ತಿ ಜೀವನದ ಯಶಸ್ಸಿನ ನಂತರ ಕನಸಿನ ಬೆನ್ನತ್ತಿದ ತೇಜಸ್ವಿನಿ ಕೊಡವೂರ್

Kannada Beatz

ಹೊಸಬರ ‘ಟಾಮಿ’ಗೆ ಸಿಕ್ತು ಗಣೇಶನ ಆಶೀರ್ವಾದ

Kannada Beatz

ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

Kannada Beatz

Leave a Comment

Share via
Copy link
Powered by Social Snap