Kannada Beatz
News

ಭರ್ಜರಿಯಾಗಿದೆ “ಲಂಕಾಸುರ” ನ ಟೈಟಲ್ ಟ್ರ್ಯಾಕ್.

ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುವುದರೊಂದಿಗೆ, ನಿರ್ಮಾಣವನ್ನು ಮಾಡುತ್ತಿರುವ ಚಿತ್ರ “ಲಂಕಾಸುರ”. ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು.

“ಅಣ್ಣ ಗನ್ ಹಿಡ್ದು ನಿಂತ ಅಂದ್ರೆ ಭಸ್ಮಾಸುರ.
ಲಾಂಗ್ ಹಿಡ್ದು ನಡ್ಕೊಂಡು ಬಂದ್ರೆ ಲಂಕಾಸುರ.
ಲಂಕಾಸುರ ಲಂಕಾಸುರ .. ಎಂಬ ಟೈಟಲ್ ಟ್ರ್ಯಾಕ್ A2 music ಮೂಲಕ ಬಿಡುಗಡೆಯಾಗಿದೆ. ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚೇತನ್ ಕುಮಾರ್ ಬರೆದಿರುವ ಈ ಹಾಡನ್ನು ವಿಜೇತ್ ಕೃಷ್ಣ ಅವರೆ ಹಾಡಿದ್ದಾರೆ. ಜೋಯೆಲ್ ಶಾಸ್ತ್ರಿ ಗಿಟಾರ್ ನುಡಿಸಿದ್ದಾರೆ.

ಮೋಹನ್ ಕುಮಾರ್ ನೃತ್ಯ ನಿರ್ದೇಶನ ಮಾಡಿರುವ ಈ ಹಾಡಿನಲ್ಲಿ ನಾಯಕ ವಿನೋದ್ ಪ್ರಭಾಕರ್ ಅಭಿನಯಿಸಿದ್ದಾರೆ.
ಹೆಚ್.ಎಂ.ಟಿ, ಟೊರಿನೊ ಫ್ಯಾಕ್ಟರಿ ಹಾಗೂ ಮಲ್ಲೇಶ್ವರಂ ದೋಬಿ ಘಾಟ್ ನಲ್ಲಿ ನಿರ್ಮಿಸಲಾಗಿದ್ದ ಆರು ಅದ್ದೂರಿ ಸೆಟ್ ಗಳಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ.

Related posts

“ನಾಡಗೀತೆಗೆ ಮನಸೋತ ರಾಜಸ್ಥಾನದ ಕನ್ನಡ ಪ್ರೇಮಿ
ಮಹೇಂದ್ರ ಮುನ್ನೋತ್”

Kannada Beatz

ಕಿವಿಎನ್ ಪ್ರೊಡಕ್ಷನ್ ನಲ್ಲಿ ನಿರ್ದೇಶಕ ಚಿದಂಬರಂ ಮತ್ತು ಜೀತು ಮಾಧವನ್ ಗೀತು ಮಾಧವನ್ ಜೋಡಿ ಕೈಗೆತ್ತಿಕೊಂಡಿದ್ದಾರೆ

Kannada Beatz

ಮೇ 6ಕ್ಕೆ ತೆರೆಗೆ ಬರುತ್ತಿದೆ “ದ್ವಿಮುಖ”.

Kannada Beatz

Leave a Comment

Share via
Copy link
Powered by Social Snap