Kannada Beatz
News

ಈ ವಾರ ತೆರೆಗೆ “ಲವ್ 360”.

” ಸಿಕ್ಸರ್” , “ಮೊಗ್ಗಿನ ಮನಸ್ಸು”, “ಕೃಷ್ಣನ್ ಲವ್ ಸ್ಟೋರಿ” ಯಂತಹ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಶಶಾಂಕ್ ನಿರ್ದೇಶಿಸಿರುವ “ಲವ್ 360” ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಶಶಾಂಕ್ ಸಿನಿಮಾಸ್ ಲಾಂಛನದಲ್ಲಿ ಶಶಾಂಕ್ ಹಾಗೂ ಮಂಜುಳಾಮೂರ್ತಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ನೂತನ ಪ್ರತಿಭೆ ಪ್ರವೀಣ್ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ರಚನಾ ಇಂದರ್ ನಾಯಕಿಯಾಗಿದ್ದಾರೆ.

ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿದೆ. ಅದರಲ್ಲೂ ಸಿದ್ದ್ ಶ್ರೀರಾಮ್ ಹಾಡಿರುವ “ಜಗವೇ ನೀನು ಗೆಳತಿಯೆ” ಹಾಡಂತೂ ಭಾರೀ‌ ಮಟ್ಟದಲ್ಲಿ ಜನಪ್ರಿಯವಾಗಿದೆ. ಅಭಿಷೇಕ್ ಕಲ್ಲತ್ತಿ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಗಿರಿಮಹೇಶ್ ಅವರ ಸಂಕಲನವಿದೆ.‌

Related posts

ಸಖತ್ ಸಸ್ಪೆನ್ಸ್ ಆಗಿದೆ ‘ಅನಾವರಣ’ ಟ್ರೇಲರ್…ಅರ್ಜುನ್ ಯೋಗಿ ಸಿನಿಮಾಗೆ ಕಿಚ್ಚ ಸುದೀಪ್ ಬೆಂಬಲ

Kannada Beatz

ಕೆವಿಎನ್ ತೆಕ್ಕೆಗೆ ಬಾಹುಬಲಿ ಸೂತ್ರಧಾರ ರಾಜಮೌಳಿಯ ‘RRR’ ಸಿನಿಮಾ ವಿತರಣೆ ಹಕ್ಕು…

administrator

ನಾಟಕದ ಹಿನ್ನೆಲೆಯ ಪ್ರೇಮಕಥೆ ‘ವೇಷಗಳು’ ಚಿತ್ರೀಕರಣಕ್ಕೆ ಚಾಲನೆ

Kannada Beatz

Leave a Comment

Share via
Copy link
Powered by Social Snap