Kannada Beatz
News

ಡಾ.ರಾಜ್ ಮೊಮ್ಮಗಳ ಚೊಚ್ಚಲ ಚಿತ್ರ ನಿನ್ನ ಸನಿಹಕೆ‌ ಚಿತ್ರ ವೀಕ್ಷೀಸಲಿದ್ದಾರೆ ಸಿ.ಎಂ ಬಸವರಾಜ್ ಬೊಮ್ಮಾಯಿ.

ನಿನ್ನ ಸನಿಹಕೆ ಚಿತ್ರದ ಮೊದಲ ಟಿಕೆಟ್ ಸ್ವೀಕರಿಸಿದ ಸಿ.ಎಂ ಬಸವರಾಜ ಬೊಮ್ಮಾಯಿ.

ನಿನ್ನ ಸನಿಹಕೆ ಚಿತ್ರದ ಪ್ರಿಮಿಯರ್ ವೀಕ್ಷಿಸಲಿದ್ದಾರೆ ಸಿ.ಎಂ. ಬೊಮ್ಮಾಯಿ.

ಡಾ.ರಾಜ್ ಕುಮಾರ್ ರಸ್ತೆಯಲ್ಲಿರುವ ಪಿ.ವಿ.ಆರ್ ಒರಾಯಾನ್ ಮಾಲ್ ನಲ್ಲಿ ಗುರುವಾರ ಸಂಜೆ 7ಗಂಟೆಗೆ
ಪ್ರಿಮಿಯರ್ ಶೋ ಆಯೋಜನೆ.

ಡಾ.ರಾಜ್ ಕುಟುಂಬ ಸೇರಿದಂತೆ ಇಡೀ ಚಿತ್ರರಂಗದ ಗಣ್ಯಾತಿಗಣ್ಯರು ಭಾಗಿ.

ಸಿ.ಎಂ ಬಸವರಾಜ್ ಬೊಮ್ಮಾಯಿಯವರ ಭೇಟಿ ಮಾಡಿದ ನಿನ್ನ ಸನಿಹಕೆ‌ ಚಿತ್ರತಂಡ.
ಚಿತ್ರ ನಾಯಕ ನಟ ಹಾಗೂ ನಿರ್ದೇಶಕ‌ ಸೂರಜ್ ಗೌಡ, ನಾಯಕಿ ಧನ್ಯ ರಾಮ್ ಕುಮಾರ್, ನಿರ್ಮಾಪಕರಾದ ಅಕ್ಷಯ್ ರಾಜಶೇಖರ್, ರಂಗನಾಥ್ ಕೂಡ್ಲಗಿ ಭಾಗಿ.

ಇದೇ ಶುಕ್ರವಾರ ರಾಜ್ಯದಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ನಿನ್ನ ಸನಿಹಕೆ ಚಿತ್ರ ತೆರೆಗೆ.

Related posts

ನಟಿ ಸೋನಾಲ್ ಮೊಂತೆರೊ ಅವರಿಂದ ನವೀನ್ ಸಜ್ಜು ಅಭಿನಯದ “ಲೋ ನವೀನ” ಚಿತ್ರದ ಎರಡನೇ ಹಾಡಿನ ಅನಾವರಣ .

Kannada Beatz

ಸದ್ಯದಲ್ಲೇ ಬರಲಿದೆ ಪ್ರಥಮ್ ಅಭಿನಯದ “ನಟ ಭಯಂಕರ” ಚಿತ್ರದ ಥ್ರಿಲ್ಲಿಂಗ್ ಟ್ರೇಲರ್..

Kannada Beatz

ಪ್ರಮೋದ್ ನಟನೆಯ ‘ಬಾಂಡ್ ರವಿ’ ಸಿನಿಮಾದ ಶೂಟಿಂಗ್ ಕಂಪ್ಲೀಟ್..ಕುಂಬಳಕಾಯಿ ಹೊಡೆದ ಚಿತ್ರತಂಡ

Kannada Beatz

Leave a Comment

Share via
Copy link
Powered by Social Snap