Kannada Beatz
News

ರೇಮೊಗೆ ಕುಂಬಳಕಾಯಿ, ಡಿಸೆಂಬರ್ ಗೆ ರಿಲೀಸ್

ರೇಮೊ‌‌‌ ಚಿತ್ರೀಕರಣ ಮುಕ್ತಾಯ. ನಿನ್ನೆ ತಡ ರಾತ್ರಿ ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಹೊಡೆದ ಚಿತ್ರತಂಡ.

ಬಿಗ್ ಬಜೆಟ್ ಚಿತ್ರಗಳ‌ ಸರದಾರ ಸಿ.ಆರ್ ಮನೋಹರ್ ನಿರ್ಮಾಣದಲ್ಲಿ, ಜೈಆದಿತ್ಯ ಫಿಲಂಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣ ಮಾಡಿರೋ ರೇಮೊ‌ ಚಿತ್ರವನ್ನ ಪವನ್ ಒಡೆಯರ್ ನಿರ್ದೇಶಿಸಿದ್ದು, ಇಶಾನ್ ,ಅಶಿಕಾ ರಂಗನಾಥ್, ಶರತ್ ಕುಮಾರ್,‌ಮಧುಬಾಲ, ರಾಜೇಶ್ ನಟರಂಗ, ಅಚ್ಯುತ್ ಕುಮಾರ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಅರ್ಜುನ್ ಜನ್ಯ ಸಂಗೀತ, ವೈದಿ ಛಾಯಾಗ್ರಣವಿರೋ ಈ ಚಿತ್ರದ ಫಸ್ಟ್ ಲುಕ್ ಟೀಸರ್ ಸದ್ಯದಲ್ಲೇ ರಿಲೀಸ್ ಆಗಲಿದ್ದು, ಚಿತ್ರತಂಡ ಫೈನಲ್ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನ ಶುರು ಮಾಡ್ತಿದೆ.

ಸಾಕಷ್ಟು ವಿಶೇಷ ವಿಚಾರಗಳಿಂದ ಕೂಡಿರೋ ರೇಮೊನ ಇದೇ ಡಿಸೆಂಬರ್ ನಲ್ಲೇ ಪ್ರೇಕ್ಷಕರೆದುರಿಗೆ ತರೋ ಸನ್ನಾಹದಲ್ಲಿದೆ ಚಿತ್ರತಂಡ.

Related posts

ಪ್ರೇಕ್ಷಕರು ತೋರುತ್ತಿದ್ದಾರೆ ಒಲವು. ಅದರಿಂದ ಸಾಧ್ಯವಾಯಿತು “ಗ್ರೇ ಗೇಮ್ಸ್” ಗೆಲುವು

Kannada Beatz

ಕೆವಿಎನ್ ತೆಕ್ಕೆಗೆ ಬಾಹುಬಲಿ ಸೂತ್ರಧಾರ ರಾಜಮೌಳಿಯ ‘RRR’ ಸಿನಿಮಾ ವಿತರಣೆ ಹಕ್ಕು…

administrator

ಬ್ಯಾಂಕ್ ಲೂಟಿಗೆ ಹೊರಟ ದೀಕ್ಷಿತ್ ಶೆಟ್ಟಿ ಹಾಗೂ ತಂಡ
ಹೆಚ್ ಕೆ ಪ್ರಕಾಶ್ ನಿರ್ಮಾಣದ ೫ ನೇ ಚಿತ್ರ “ಬ್ಯಾಂಕ್ of ಭಾಗ್ಯಲಕ್ಷ್ಮಿ”

Kannada Beatz

Leave a Comment

Share via
Copy link
Powered by Social Snap