Kannada Beatz
News

ಟಿವಿ9 ಎಜುಕೇಶನ್ ಎಕ್ಸ್‌ಪೋ 2026
ಕೆ.ಎಲ್. ಡೀಮ್ಡ್ ಟು ಬಿ ಯೂನಿವರ್ಸಿಟಿ ಪ್ರಸ್ತುತಪಡಿಸುತ್ತಿದೆ – ಟಿವಿ9 ಎಜುಕೇಶನ್ ಎಕ್ಸ್‌ಪೋ 2026.

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಭವಿಷ್ಯವನ್ನು ರೂಪಿಸಿಕೊಳ್ಳಲು ಇದೊಂದು ಸುವರ್ಣಾವಕಾಶ! ಒಂದೇ ವೇದಿಕೆಯಲ್ಲಿ ರಾಜ್ಯ ಹಾಗೂ ದೇಶದ ಅಗ್ರಗಣ್ಯ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ತಜ್ಞರಿಂದ ನಿಮಗೆ ಮಾಹಿತಿ ಸಿಗಲಿದೆ.
ಅದಕ್ಕಿಂತ ಮುಖ್ಯವಾಗಿ, ಆಯಾ ಕಾಲೇಜುಗಳ ಪ್ರತಿನಿಧಿಗಳೊಂದಿಗೆ ನೇರವಾಗಿ ಸಂವಾದ ಮಾಡಿ, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮಾಹಿತಿ ಪಡೆಯುವುದಲ್ಲದೇ, ಅವರು ಸೇರುವ ಕೋರ್ಸ್‌ಗಳು ಹಾಗೂ ಪ್ರವೇಶ ಪ್ರಕ್ರಿಯೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬಹುದಾಗಿದೆ

. ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಈ ಎಕ್ಸ್ ಪೋವನ್ನ ಸಚಿವರಾದ ಸಂತೋಷ್ ಲಾಡ್ ಹಾಗೂ ಖ್ಯಾತ ನಿರ್ದೇಶಕ ಜೋಗಿ ಪ್ರೇಮ್, ನಾಯಕಿನಟಿ ರೀಷ್ಮಾ ನಾಣಯ್ಯ ರವರುಗಳು ಉದ್ಘಾಟಿಸಿ, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಶುಭ ಹಾರೈಸಿ, ಟಿರ್ವಿ ಎಜುಕೇಶನ್ ಎಕ್ಸ್ ಪೋ 2026 ಗೆ ಶುಭ ಕೋರಿದರು.
ದಿನಾಂಕ: ಏಪ್ರಿಲ್ 10, 11 ಮತ್ತು 12, 2026
ಸಮಯ: ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ
ತ್ರಿಪುರವಾಸಿನಿ, ಪ್ಯಾಲೇಸ್ ಗ್ರೌಂಡ್, ಬೆಂಗಳೂರು ಇಲ್ಲಿ ಈ ಎಕ್ಸ್ ಪೋ ನಡೆಯಲಿದೆ. ಮತ್ತು ಪ್ರವೇಶ ಉಚಿತವಿದೆ.

Related posts

Kannada Beatz

ಅಪ್ಪು ಸ್ಮರಣೆಯೊಂದಿಗೆ ಈ ಬಾರಿ ಬೆಂಗಳೂರಿನಲ್ಲಿ ನಡೆಯಲಿದೆ ಪ್ರತಿಷ್ಠಿತ “ಸೈಮಾ” ಅವಾರ್ಡ್ಸ್ 2022.

Kannada Beatz

ದುನಿಯಾ ವಿಜಯ್ ನಟನೆಯ ಲ್ಯಾಂಡ್‌ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ

Kannada Beatz

Leave a Comment

Share via
Copy link
Powered by Social Snap