ನಿನ್ನ ಸನಿಹಕೆ ಚಿತ್ರದ ಮೊದಲ ಟಿಕೆಟ್ ಸ್ವೀಕರಿಸಿದ ಸಿ.ಎಂ ಬಸವರಾಜ ಬೊಮ್ಮಾಯಿ.
ನಿನ್ನ ಸನಿಹಕೆ ಚಿತ್ರದ ಪ್ರಿಮಿಯರ್ ವೀಕ್ಷಿಸಲಿದ್ದಾರೆ ಸಿ.ಎಂ. ಬೊಮ್ಮಾಯಿ.
ಡಾ.ರಾಜ್ ಕುಮಾರ್ ರಸ್ತೆಯಲ್ಲಿರುವ ಪಿ.ವಿ.ಆರ್ ಒರಾಯಾನ್ ಮಾಲ್ ನಲ್ಲಿ ಗುರುವಾರ ಸಂಜೆ 7ಗಂಟೆಗೆ
ಪ್ರಿಮಿಯರ್ ಶೋ ಆಯೋಜನೆ.
ಡಾ.ರಾಜ್ ಕುಟುಂಬ ಸೇರಿದಂತೆ ಇಡೀ ಚಿತ್ರರಂಗದ ಗಣ್ಯಾತಿಗಣ್ಯರು ಭಾಗಿ.
ಸಿ.ಎಂ ಬಸವರಾಜ್ ಬೊಮ್ಮಾಯಿಯವರ ಭೇಟಿ ಮಾಡಿದ ನಿನ್ನ ಸನಿಹಕೆ ಚಿತ್ರತಂಡ.
ಚಿತ್ರ ನಾಯಕ ನಟ ಹಾಗೂ ನಿರ್ದೇಶಕ ಸೂರಜ್ ಗೌಡ, ನಾಯಕಿ ಧನ್ಯ ರಾಮ್ ಕುಮಾರ್, ನಿರ್ಮಾಪಕರಾದ ಅಕ್ಷಯ್ ರಾಜಶೇಖರ್, ರಂಗನಾಥ್ ಕೂಡ್ಲಗಿ ಭಾಗಿ.
ಇದೇ ಶುಕ್ರವಾರ ರಾಜ್ಯದಾದ್ಯಂತ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ನಿನ್ನ ಸನಿಹಕೆ ಚಿತ್ರ ತೆರೆಗೆ.