ವಿನಯ್ ರಾಜ್ ಕುಮಾರ್ ನಟನೆಯ ‘ಒಂದು ಸರಳ ಪ್ರೇಮಕಥೆ’ ಪೋಸ್ಟರ್ ರಿಲೀಸ್
ಸಿಂಪಲ್ ಸುನಿ ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಒಂದು ಸರಳ ಪ್ರೇಮಕಥೆ’. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್, ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ. ಈಗಾಗಲೇ...