“ಸೂತ್ರಧಾರಿ”ಯಾದ ಚಂದನ್ ಶೆಟ್ಟಿ.
ಗಾಯಕನಾಗಿ, ಗೀತರಚನೆಕಾರನಾಗಿ, ಸಂಗೀತ ನಿರ್ದೇಶಕನಾಗಿ ಜನಪ್ರಿಯತೆ ಪಡೆದಿರುವ ಚಂದನ್ ಶೆಟ್ಟಿ, ಈಗ ನಾಯಕನಾಗೂ ಚಿರಪರಿಚಿತ. ಪ್ರಸ್ತುತ ಚಂದನ್ ಶೆಟ್ಟಿ “ಸೂತ್ರಧಾರಿ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಇದು ಅವರು ನಾಯಕನಾಗಿ ನಟಿಸುತ್ತಿರುವ ಎರಡನೇ ಚಿತ್ರ.“ಸೂತ್ರಧಾರಿ” ಚಿತ್ರದ...