“ಅಬ್ಬಬ್ಬ” ಟ್ರೇಲರ್ ಸಖತಾಗಿದೆ ಅಂದ್ರು ಡಾಲಿ ಧನಂಜಯ *
.“ಆ ದಿನಗಳು” ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಂ.ಚೈತನ್ಯ ನಿರ್ದೇಶನದ, “ಫ್ಯಾಮಿಲಿ ಪ್ಯಾಕ್” ಚಿತ್ರದ ನಂತರ ಲಿಖಿತ್ ಶೆಟ್ಟಿ & ಅಮೃತ ಅಯ್ಯಂಗಾರ್ ನಾಯಕ, ನಾಯಕಿಯಾಗಿ ನಟಿಸಿರುವ “ಅಬ್ಬಬ್ಬ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ....
