ಯುವ ರಾಜಕುಮಾರ್ ಅವರಿಂದ ಅನಾವರಣವಾಯಿತು “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ ಟ್ರೇಲರ್ .
ಗ್ರಾಮೀಣಾ ಸೊಗಡಿನ ಈ ಕಾಮಿಡಿ ಕಥಾನಕ ಸೆಪ್ಟೆಂಬರ್ 19ರಂದು ಬಿಡುಗಡೆ . ಮೇಘಶ್ರೀ ರಾಜೇಶ್ ನಿರ್ಮಾಣದ, ಜೆ.ವಿ.ಆರ್ ದೀಪು ನಿರ್ದೇಶನದ ಹಾಗೂ “ಫ್ರೆಂಚ್ ಬಿರಿಯಾನಿ” ಖ್ಯಾತಿಯ ಮಹಾಂತೇಶ್ ಹಿರೇಮಠ ನಾಯಕನಾಗಿ ನಟಿಸಿರುವ ಗ್ರಾಮೀಣ ಸೊಗಡಿನ...