ತರುಣ್ ಸುಧೀರ್ ನಿರ್ಮಾಣದ ಏಳುಮಲೆ ಸಿನಿಮಾದ ಕಾಪಾಡೋ ದ್ಯಾವ್ರೇ ಸಾಂಗ್ ರಿಲೀಸ್
ತರುಣ್ ಸುಧೀರ್ ನಿರ್ಮಾಣದ ಏಳುಮಲೆ ಸಿನಿಮಾ ತನ್ನ ಕಂಟೆಂಟ್ ಮೂಲಕ ಸದ್ದು ಮಾಡುತ್ತಿದೆ. ಈಗಾಗಲೇ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚು ಮಾಡಿರುವ ಈ ಚಿತ್ರದಿಂದ ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಬೆಂಗಳೂರಿನ...