ಕಲರ್ ಫುಲ್ ಕರುನಾಡ ಸಂಭ್ರಮಕ್ಕೆ ತೆರೆ- ಗೆಲುವು ಕನ್ನಡ ಗೆಳೆಯರ ಬಳಗದಿಂದ ಚಿರು ಸರ್ಜಾಗೆ ಮರಣೋತ್ತರ ‘ಕನ್ನಡ ಕಲಾ ಭೂಷಣ’ ಪ್ರಶಸ್ತಿ.
2022ರ ಕರುನಾಡ ಸಂಭ್ರಮಕ್ಕೆ ಅದ್ದೂರಿಯಾಗಿ ತೆರೆ ಬಿದ್ದಿದೆ. ಡಿಸೆಂಬರ್ 10.11 ರಂದು ನಡೆದ 12ನೇ ವರ್ಷದ ಕರುನಾಡ ಸಂಭ್ರಮ ಚಂದನವನದ ಸ್ಟಾರ್ ತಾರೆಗಳ ಸಮಾಗಮ, ಹಾಡು, ಡಾನ್ಸ್ ಗಳಿಂದ ಕಳೆಗಟ್ಟಿತ್ತು. ಎರಡು ದಿನ ಅದ್ದೂರಿಯಾಗಿ...