“ಬೆಲ್ ಬಟನ್” ಗೆ ಚಾಲನೆ ನೀಡಿದ ಸುನೀಲ್ ಕುಮಾರ್ ದೇಸಾಯಿ.
ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ ನಿರ್ದೇಶಕರಲ್ಲಿಸುನೀಲ್ ಕುಮಾರ್ ದೇಸಾಯಿ ಸಹ ಒಬ್ಬರು. ಅಂತಹ ಉತ್ತಮ ನಿರ್ದೇಶಕರಿಂದ ಇತ್ತೀಚೆಗೆ “ಬೆಲ್ ಬಟನ್” ಚಿತ್ರದ ಪೋಸ್ಟರ್ ಅನಾವರಣವಾಗಿದೆ. ಕನ್ನಡದ ಖ್ಯಾತ ನಿರ್ದೇಶಕರ ಜೊತೆ ಸಹ...