News ಫೋಟೋಗಾಗಿ ನದಿಗೆ ಇಳಿದವರ ಪ್ರಾಣವೇ ಹೋಯ್ತು..! ನೋಡಿ.administratorJune 2, 2019 by administratorJune 2, 201904 ಮೋಜಿಗಾಗಿ ನದಿಗಿಳಿದ ಒಂದೇ ಕುಟುಂಬದ ಮೂವರು ಜಲಸಮಾಧಿಯಾಗಿರುವ ಘಟನೆ ತೆಲಂಗಾಣದ ಜನಗಾಮ ಜಿಲ್ಲೆಯ ನರ್ಮೆಟ್ಟ ಮಂಡಲ್ ನ ಮೊಮ್ಮಕೂರು ನದಿಯಲ್ಲಿ ನಡೆದಿದೆ. ಮೊಮ್ಮಕೂರು ನದಿಯಲ್ಲಿ ಮಸ್ತಿ ಮಾಡುತ್ತಿದ್ದಾಗ ಮೂವರು ಮುಳುಗಿದ ವಿಡಿಯೋ ವೈರಲ್ ಆಗಿದೆ.... Read more