“ಅಮಲು” ಹಾಡಿನೊಂದಿಗೆ ಹೊಸವರ್ಷವನ್ನು ಸ್ವಾಗತಿಸಿದ ಯೋಗರಾಜ್ ಭಟ್ .
ಶರಣ್ ಗಾಯನಕ್ಕೆ ಫಿದಾ ಆದ ಅಭಿಮಾನಿಗಳು . ನಿರ್ದೇಶನದ ಜೊತೆಗೆ ಯೋಗರಾಜ್ ಭಟ್ ಗೀತರಚನೆಕಾರರಾಗಿಯೂ ಜನಪ್ರಿಯರು. ಈವೆರಗೂ ಸಾಕಷ್ಟು ಸೂಪರ್ ಹಿಟ್ ಚಿತ್ರಗೀತೆಗಳನ್ನು ರಚಿಸಿ ಅವರು ಕನ್ನಡಿಗರ ಮನೆ ಮಾತಾಗಿದ್ದಾರೆ. ಪ್ರಸ್ತುತ “ಅಮಲು” ಎಂಬ...
