‘ಬಾಸ್’ ಚಿತ್ರ ಬಿಡುಗಡೆಗೆ ಹೈಕೋರ್ಟ್ ಅನುಮತಿ.. ಟ್ರೇಲರ್ ಅನಾವರಣ ಮಾಡಿದ ಚಿತ್ರತಂಡ, ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವುದಾಗಿ ಹೇಳಿದೆ .
‘ಬಾಸ್’ ಚಲನಚಿತ್ರದ ಬಿಡುಗಡೆಗೆ ತಡೆ ಕೋರಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಶ್ರೀಮತಿ ವಿಜಯಲಕ್ಷ್ಮಿ ದರ್ಶನ್ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ‘ಬಾಸ್’ ಚಲನಚಿತ್ರದ ಬಿಡುಗಡೆಗೆ ಅನುಮತಿ ನೀಡಿದೆ. ಈ ಮೂಲಕ...
