” ಸೆಪ್ಟೆಂಬರ್ 15 ಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ- 2” ಚಿತ್ರ ಬಿಡುಗಡೆ
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ 2” ಚಿತ್ರ ಯಾವಾಗ ಬಿಡುಗಡೆಯಾಗಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ....