ಮೇಲುಕೋಟೆಯಲ್ಲಿ ‘ಸೆಲೆಬ್ರಿಟಿ’ ಸಾಂಗ್ ಶೂಟ್..ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ಅಶ್ವಿನ್-ಪ್ರಿಯಾಂಕಾ ಕುಣಿತ
ಜಾನಿ ಮಾಸ್ಟರ್ ಕೊರಿಯೋಗ್ರಫಿಯಲ್ಲಿ ‘ಸೆಲೆಬ್ರಿಟಿ’ ಕಪಲ್ ಸಾಂಗ್..ಅಶ್ವಿನ್-ಪ್ರಿಯಾಂಕಾ ಹೆಜ್ಜೆ ಗೌರಿ ಆರ್ಟ್ಸ್ ಬ್ಯಾನರ್‌ನಡಿ ಜೆಡಿಎಸ್ ನಾಯಕ ಸಾರಾ ಮಹೇಶ್ ಹಾಗೂ ಸುಷ್ಮಾ ಅಶ್ವಿನ್ ನಿರ್ಮಾಣ ಮಾಡುತ್ತಿರುವ ಚೊಚ್ಚಲ ಸಿನಿಮಾ ಸೆಲೆಬ್ರಿಟಿ. ಯುವ ನಟ ಅಶ್ವಿನ್...
