‘ದಿ ಡೆವಿಲ್’ ಚಿತ್ರದ ‘ಇದ್ರೆ ನೆಮ್ದಿಯಾಗ್ ಇರ್ಬೇಕು’ ಹಾಡು ಬಿಡುಗಡೆ
‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅಭಿನಯದ ಚಿತ್ರ ಡಿಸೆಂಬರ್ 12ರಂದು ತೆರೆಗೆ ಈ ವರ್ಷದ ಬಹುನಿರೀಕ್ಷೆಯ ಚಿತ್ರಗಳಲ್ಲೊಂದಾದ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅಭಿನಯದ ‘ಇದ್ರೆ ನೆಮ್ದಿಯಾಗ್ ಇರ್ಬೇಕು’ ಲಿರಿಕಲ್ ಹಾಡು, ಭಾನುವಾರ ಬೆಳಿಗ್ಗೆ ಬಿಡುಗಡೆಯಾಗಿ ವೈರಲ್...