ರೀರೆಕಾರ್ಡಿಂಗ್ ನಲ್ಲಿ “ದಿಲ್ ಖುಷ್”
ವಿಭಿನ್ನ ಕಥಾಹಂದರ ಹೊಂದಿರುವ “ದಿಲ್ ಖುಷ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಕೊಡಗಿನ ಸೋಮವಾರಪೇಟೆ, ಶನಿವಾರಸಂತೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಡಬ್ಬಿಂಗ್ ಕೂಡ ಪೂರ್ಣವಾಗಿದ್ದು, ರೀರೆಕಾರ್ಡಿಂಗ್ ನಡೆಯುತ್ತಿದೆ. ಇದು ಬರಿ ಯುವಜನತೆಯ “ದಿಲ್...