ನಿರ್ಮಾಪಕರಾದ ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್
‘ಫಸ್ಟ್ ಸ್ಯಾಲರಿ’ ಕಿರುಚಿತ್ರ ಮೂಲಕ ನಿರ್ದೇಶಕರಾದ ವೆಂಕಟೇಶ್ ಮಗ ಪವನ್ ವೆಂಕಟೇಶ್ ಕನ್ನಡ ಚಿತ್ರರಂಗದಲ್ಲಿ ಸಂಪರ್ಕಕೊಂಡಿಯಾಗಿ ಕಳೆದ ಐದು ದಶಕಗಳಿಂದ ಕೆಲಸ ಮಾಡುತ್ತಿರುವ ‘ಶ್ರೀ ರಾಘವೇಂದ್ರ ಚಿತ್ರವಾಣಿ’ ಮೂಲಕ ಡಿ.ವಿ. ಸುಧೀಂದ್ರ ಅವರು ‘ಒಲವಿನ...
