ಕ್ಯಾಸೆಟ್ ನಲ್ಲಿ ಹಾಡು ಬಿಡುಗಡೆ ಮಾಡಿದ ಫುಲ್ ಮೀಲ್ಸ್ ಚಿತ್ರತಂಡ..
ಒಂದು ಕಾಲದಲ್ಲಿ ಚಿತ್ರದ ಆಡಿಯೊ ಹಿಟ್ ಆಯಿತೊ ಇಲ್ಲವೋ ಎಂದು ನಿರ್ಧಾರವಾಗುತ್ತಿದ್ದದ್ದು ಎಷ್ಟು ಕ್ಯಾಸೆಟ್ ಗಳು ಮಾರಾಟವಾಯಿತು ಎಂಬುದರ ಆಧಾರದ ಮೇಲೆ. ಅದರೆ ಕಾಲ ಬದಲಾದಂತೆಕ್ಯಾಸೆಟ್ ಗಳನ್ನು ಬಹುತೇಕ ಎಲ್ಲರೂ ಮರೆತು ಹೋಗಿರುವ ಸಂದರ್ಭದಲ್ಲಿ...
