ವಸಿಷ್ಠ ಸಿಂಹ ಅಭಿನಯದ ‘ಕಡಲ್ ಕೋಟೆ’ ಚಿತ್ರ ಪ್ರಾರಂಭ
ಶ್ರೀ ಕ್ಷೇತ್ರ ಗಣೇಶಪುರದ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿಅದ್ದೂರಿ ಚಾಲನೆ. ಜಾನಕಿ ಕಂಬೈನ್ಸ್ ಲಾಂಛನದಲ್ಲಿ ಧರ್ಮೇಂದ್ರ ನಿರ್ಮಿಸುತ್ತಿರುವ, ರಂಜಿತ್ ಕುಮಾರ್ ಗೌಡ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಮತ್ತು ವಸಿಷ್ಠ ಸಿಂಹ ನಾಯಕನಾಗಿ ಅಭಿನಯಿಸುತ್ತಿರುವ ‘ಕಡಲ್...
