ಕಮಲ್ ಶ್ರೀದೇವಿ ಚಿತ್ರ ಇದೇ ವಾರ ಅಂದ್ರೆ 19ನೇ ತಾರೀಖು ರಾಜ್ಯಾದಾದ್ಯಂತ ಬಿಡುಗಡೆಯಾಗ್ತಿದೆ
ಕಮಲ್ ಶ್ರೀದೇವಿ ಪ್ರೀ ರಿಲೀಸ್ ಇವೆಂಟ್ . ಈ ಹಿನ್ನೆಲೆಯಲ್ಲಿ ಚಿತ್ರತಂಡ ನಗರದ ಮಂತ್ರಿಮಾಲ್ ನಲ್ಲಿ ಪ್ರೀ ರಿಲೀಸ್ ಇವೆಂಟ್ ಆಯೋಜಿಸಿತ್ತು. ಪ್ರೇಕ್ಷಕರ ನಡುವೆ ನಡೆದ ಈ ಕಾರ್ಯಕ್ರಮದಲ್ಲಿ ಇಡೀ ಕಮಲ್ ಶ್ರೀ ದೇವಿ...