ಕರುನಾಡಿನ ಹೆಮ್ಮೆಯ ಚಲನಚಿತ್ರ ‘ಕಾಂತಾರ ಚಾಪ್ಟರ್ 1’ (Kantara Chapter 1) ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ
. ಬಿಡುಗಡೆಯಾದ ಕೇವಲ 11 ದಿನಗಳಲ್ಲಿ ಕರ್ನಾಟಕದಲ್ಲಿ ₹191 ಕೋಟಿಗೂ ಅಧಿಕ ಗಳಿಕೆ ಮಾಡುವ ಮೂಲಕ ಇದು ಕರ್ನಾಟಕದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.ಈಗಾಗಲೇ ಒಂದು ಕೋಟಿಗೂ ಹೆಚ್ಚು...