ಯುಗಾದಿ ಹಬ್ಬಕ್ಕೆ ಹೊಸ ಅವತಾರದಲ್ಲಿ ಪ್ರಜ್ವಲ್ ದೇವರಾಜ್
ಯಕ್ಷಗಾನ ವೇಷದಲ್ಲಿ ಪ್ರಜ್ವಲ್ ಯಕ್ಷಗಾನ ಕಲಾವಿದನಾದ ಪ್ರಜ್ವಲ್ ದೇವರಾಜ್ ಯುಗಾದಿ ಹಬ್ಬಕ್ಕೆ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ನೋಡಿದ್ರೆ ನಿಜಕ್ಕೂ ಪ್ರಜ್ವಲ್ ಅವರೇನಾ ಎಂದು ಅಚ್ಚರಿ ಪಡುವಂತಿದೆ. ...