ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದ ಆಡಿಯೋ ಹಕ್ಕನ್ನು ಆನಂದ ಆಡಿಯೋ ದಾಖಲೆ ಬೆಲೆಗೆ ಖರೀದಿ
ಲ್ಯಾಂಡ್ ಲಾರ್ಡ್ ಸ್ಯಾಂಡಲ್ ವುಡ್ ಸಲಗ ವಿಜಯ್ ಕುಮಾರ್ ಅಭಿನಯದ ಸಾರಥಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಹೇಮಂತ್ ಗೌಡ ಕೆ.ಎಸ್ ಹಾಗೂ ಕೆ.ವಿ ಸತ್ಯಪ್ರಕಾಶ್ ನಿರ್ಮಾಣದ ಜಡೇಶ ಕೆ ಹಂಪಿ ನಿರ್ದೇಶನದ ಕನ್ನಡ ಚಿತ್ರರಂಗದ...