ದುನಿಯಾ ವಿಜಯ್ ನಟನೆಯ ಲ್ಯಾಂಡ್‌ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ
ನಟ ದುನಿಯಾ ವಿಜಯ್ ಹಾಗೂ ರಚಿತಾ ರಾಮ್ ನಟನೆಯಲ್ಲಿ ಮೂಡಿಬರುತ್ತಿರುವ ‘ಲ್ಯಾಂಡ್‌ಲಾರ್ಡ್’ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. ನಿನ್ನೆ (ಜ.8ರಂದು) ಸಂಜೆ ಧಾರವಾಡದಲ್ಲಿ ‘ರೋಮಾಂಚಕ‘ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ವಿಶೇಷ ಏನೆಂದರೆ ಈ...
