ನಟಿ ಸೋನಾಲ್ ಮೊಂತೆರೊ ಅವರಿಂದ ನವೀನ್ ಸಜ್ಜು ಅಭಿನಯದ “ಲೋ ನವೀನ” ಚಿತ್ರದ ಎರಡನೇ ಹಾಡಿನ ಅನಾವರಣ .
ಗಾಯಕನಾಗಿ ಜನಪ್ರಿಯರಾಗಿರುವ ನವೀನ್ ಸಜ್ಜು ನಾಯಕನಾಗಿ ನಟಿಸಿರುವ ಮೊದಲ ಚಿತ್ರ “ಲೋ ನವೀನ”. ಈಗಾಗಲೇ ಈ ಚಿತ್ರದ ಜನಪದ ಶೈಲಿಯ “ಕೋಣಾಣೆ” ಹಾಡು ಬಿಡುಗಡೆಯಾಗಿ ಎಲ್ಲರ ಮನ ಗೆದ್ದಿದೆ. ಇತ್ತೀಚೆಗೆ “ಲೋ ನವೀನ” ಚಿತ್ರದ...
