ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಕೂಲಿ ಚಿತ್ರ ನಿರ್ದೇಶನ ಮಾಡಿದ್ದ ಕಾಲಿವುಡ್‍ನ ಯಶಸ್ಸಿ ನಿರ್ದೇಶಕ ಲೋಕೇಶ್ ಕನಕರಾಜು ಇದೀಗ ತೆಲುಗು ನಟ ಅಲ್ಲು ಅರ್ಜುನ್ ಅವರಿಗೆ ಆಕ್ಷನ್ ಕಟ್ ಹೇಳಲು ಮುಂದಾಗಿದ್ಧಾರೆ. ಮೈತ್ರಿ ಮೂವಿ...
